Ad Code

Ticker

6/recent/ticker-posts

Click Below Image to Join Our Telegram For Latest Updates

[GK] ಅಂತರರಾಷ್ಟ್ರೀಯ ಸಂಸ್ಥೆಗಳು ಮತ್ತು ಅವುಗಳ ಪ್ರಧಾನ ಕಚೇರಿಗಳು

ಅಂತರರಾಷ್ಟ್ರೀಯ ಸಂಸ್ಥೆಗಳು ಮತ್ತು ಅವುಗಳ ಪ್ರಧಾನ ಕಚೇರಿಗಳು
ಅಂತರರಾಷ್ಟ್ರೀಯ ಸಂಸ್ಥೆಗಳು ಮತ್ತು ಅವುಗಳ ಪ್ರಧಾನ ಕಚೇರಿಗಳು

  🌺🌺🌺

ಹಾಯ್ ಸ್ನೇಹಿತರೇ, ಎಲ್ಲರಿಗೂ ನಮಸ್ಕಾರ..!! 💐💐🙏
ಚಾಣಕ್ಯ ಕಣಜ  ಸ್ಪರ್ಧಾತ್ಮಕ ಪರೀಕ್ಷೆಗೆ ಅಧ್ಯಯನ ನಡೆಸಲು ಸಹಕಾರಿಯಾದ ಎಲ್ಲ ಪಿಡಿಎಫ್ ನೋಟ್ಸ್ ಗಳನ್ನು ಚಾಣಕ್ಯ ಕಣಜ ವೆಬ್‌ಸೈಟ್ ನಲ್ಲಿ ಉಚಿತವಾಗಿ ನೀಡಲಾಗಿದೆ/ನೀಡಲಾಗುತ್ತಿದೆ ಕೂಡ. ಅವುಗಳ ಸದುಪಯೋಗ ಪಡೆದುಕೊಳ್ಳಿ.ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಅಧ್ಯಯನ ಮಾಡಿದರು ಕಡಿಮೆನೆ,ಹಾಗಾಗಿ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಕ್ಕೆ ಬೇಕಾದ ವಿಷಯ ವಸ್ತುಗಳನ್ನು ಸಂಗ್ರಹಿಸಿ ಓದಲು ಮುಂದಾಗಿ,ಈಗಿನ ಸಂದರ್ಭಕ್ಕೆ PDF Notes ಗಳು ಸ್ಪರ್ಧಾರ್ಥಿಗಳಿಗೆ ತುಂಬಾನೆ ಉಪಯುಕ್ತ ಹಾಗಾಗಿ ಚಾಣಕ್ಯ ಕಣಜ ವೆಬ್ ಸೈಟ್ ಎಲ್ಲ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಅನೇಕ ಪಿಡಿಎಫ್ ನೋಟ್ಸ್ ಗಳನ್ನ ಅಪಲೋಡ ಮಾಡಲಾಗಿದೆ. ನಿಮಗೆ ಬೇಕಾದ ನೋಟ್ಸ್ ಗಳನ್ನ ಮೇನ್ ಮೆನುವಿಗೆ ಹೋಗಿ ಸರ್ಚ್ ಮಾಡಿ ಡೌನಲೋಡ ಮಾಡಿಕೊಂಡ ನಿರಂತರ ಅಧ್ಯಯನ ನಿರತರಾಗಿ ನಿಮ್ಮ ಭವಿಷ್ಯಕ್ಕೊಂದು ಸರ್ಕಾರದ ಹುದ್ದೆ ಪಡೆದು ಸುಖಿಗಳಾಗಿ ಇರಿ ಎಂದು ಆಶಿಸುವ ನಿಮ್ಮ ಚಾಣಕ್ಯ ಕಣಜ. 

Chanakyakanaja website gives UPSC, RRB, KPSC , SSC, FDA, SDA, PDO, PSI, Police Constable, TET,PDF Notes, Job News, PDF Books for KPSC, ...etc ಹಾಗಾಗಿ ಸ್ಪರ್ಧಾ ಮಿತ್ರರೇ ದಿನಾಲು ಚಾಣಕ್ಯ ಕಣಜ ವೆಬ್ ತಾಣಕ್ಕೆ ಬೇಟಿ ನಿಡಿ.

ಸಾಮಾನ್ಯ ಜ್ಞಾನ ಎನ್ನುವುದು ಎಲ್ಲಾ ಪರೀಕ್ಷೆಯಲ್ಲಿ ಕಡ್ಡಾಯ ಪತ್ರಿಕೆ. ಹಾಗಾಗಿ ಎಲ್ಲ ಸ್ಪರ್ಧಾರ್ಥಿಗಳಿಗೆಲ್ಲ ತುಂಬ ಉಪಯುಕ್ತವಾಗುವಂತಹ ಸಾಮಾನ್ಯ ಜ್ಞಾನ ವಿಷಯಗಳಲೊಂದಾದ ಅಂತರರಾಷ್ಟ್ರೀಯ ಸಂಸ್ಥೆಗಳು ಮತ್ತು ಅವುಗಳ ಪ್ರಧಾನ ಕಚೇರಿಗಳು ವಿಷಯ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಇಂಪಾರ್ಟೆಂಟ್ ನೋಟ್ ಮಾಡಿಕೊಳ್ಳಿ .
🌺🌺🌺

ಅಂತರರಾಷ್ಟ್ರೀಯ ಸಂಸ್ಥೆಗಳು ಮತ್ತು ಅವುಗಳ ಪ್ರಧಾನ ಕಚೇರಿಗಳು
1➤ ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆ( WIPO)

2➤ ವಿಶ್ವ ಆರೋಗ್ಯ ಸಂಸ್ಥೆ (WHO)

3➤ ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ILO)

4➤ ರೆಡ್‌ಕ್ರಾಸ್‌ನ ಅಂತರರಾಷ್ಟ್ರೀಯ ಸಮಿತಿ ( ICRC)

5➤ ವಿಶ್ವ ವ್ಯಾಪಾರ ಸಂಸ್ಥೆ (WTO)

6➤ ಪ್ರಮಾಣೀಕರಣಕ್ಕಾಗಿ ಅಂತರರಾಷ್ಟ್ರೀಯ ಸಂಸ್ಥೆ (ISO)

7➤ ವಿಶ್ವ ಆಹಾರ ಕಾರ್ಯಕ್ರಮ( WFP)

8➤ ಪ್ರಕೃತಿ ಸಂರಕ್ಷಣೆಗಾಗಿ ಅಂತರರಾಷ್ಟ್ರೀಯ ಒಕ್ಕೂಟ( ICUN)

9➤ ಸ್ಮಾರಕಗಳು ಮತ್ತು ತಾಣಗಳ ಅಂತರರಾಷ್ಟ್ರೀಯ ಮಂಡಳಿ

10➤ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (UNEP)

11➤ ರಾಸಾಯನಿಕ ಶಸ್ತ್ರಾಸ್ತ್ರಗಳ ನಿಷೇಧಕ್ಕಾಗಿ ಸಂಘಟನೆ (OPC)

12➤ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ( IOC)

13➤ ವಿಶ್ವ ಆರ್ಥಿಕ ವೇದಿಕೆ ( WEF)

14➤ ಯುನೈಟೆಡ್ ನೇಷನ್ಸ್ ನಿರಾಶ್ರಿತರ ಹೈ ಕಮಿಷನರ್  (UNHCR)

15➤ ಯುನೈಟೆಡ್ ನೇಷನ್ಸ್ ಪಾಪ್ಯುಲೇಷನ್ ಫಂಡ್ ( UNFPA)

16➤ ವಿಶ್ವಸಂಸ್ಥೆಯ ಭದ್ರತಾ ಮಂಡಳಿ

17➤ ಅಂತರರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವ ಬ್ಯಾಂಕ್ IMF & WB)

18➤ ವಿಶ್ವಸಂಸ್ಥೆಯ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ ( UNIDO)

19➤ ಇಂಟರ್ನ್ಯಾಷನಲ್ ಅಟಾಮಿಕ್ ಎನರ್ಜಿ ಏಜೆನ್ಸಿ (IAEA)

20➤ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ (OPEC)

21➤ ವಿಶ್ವ ಹವಾಮಾನ ಸಂಸ್ಥೆ ( WMO)

22➤ ಎಚ್‌ಐವಿ / ಏಡ್ಸ್ ಕುರಿತು ಜಂಟಿ ವಿಶ್ವಸಂಸ್ಥೆಯ ಕಾರ್ಯಕ್ರಮ (UNAIDS)

23➤ ಡ್ರಗ್ಸ್ ಮತ್ತು ಅಪರಾಧದ ಯುನೈಟೆಡ್ ನೇಷನ್ಸ್ ಆಫೀಸ್ ( UNODC)

24➤ ವಿಶ್ವಸಂಸ್ಥೆಯ ವಿಶ್ವ ಪ್ರವಾಸೋದ್ಯಮ ಸಂಸ್ಥೆ (UNWTO)

25➤ ಇಂಟರ್ನ್ಯಾಷನಲ್ ಕೋರ್ಟ್ ಆಫ್ ಜಸ್ಟಿಸ್ ( ICJ)

26➤ ಯುಎನ್-ಆವಾಸಸ್ಥಾನ (UN Habitat)

27➤ ಆಹಾರ ಮತ್ತು ಕೃಷಿ ಸಂಸ್ಥೆ(FAO)

28➤ ಉತ್ತರ ಅಟ್ಲಾಂಟಿಕ್ ಒಪ್ಪಂದ ಸಂಸ್ಥೆ ( NATO)

29➤ ಯುನಿವರ್ಸಲ್ ಅಂಚೆ ಒಕ್ಕೂಟ (UPU)

30➤ ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ASEAN)

31➤ ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ ( APEC)

32➤ ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿಗಾಗಿ ಸಂಘಟನೆ (OECD)

33➤ ಇಂಟರ್ನ್ಯಾಷನಲ್ ಮ್ಯಾರಿಟೈಮ್ ಆರ್ಗನೈಸೇಶನ್ (IMO)

34➤ ಕಾಮನ್ವೆಲ್ತ್ ಆಫ್ ನೇಷನ್ಸ್

35➤ ಅಮ್ನೆಸ್ಟಿ ಇಂಟರ್ನ್ಯಾಷನಲ್

🥏🥏





Post a Comment

0 Comments

Important PDF Notes

Ad Code