Ad Code

Ticker

6/recent/ticker-posts

Click Below Image to Join Our Telegram For Latest Updates

[PDF] ಶೈಕ್ಷಣಿಕ ಮನೋವಿಜ್ಞಾನ ವಾಮದೇವಪ್ಪ ರವರ ಪುಸ್ತಕ ಆಧಾರಿತ ಮನೋವಿಜ್ಞಾನ ಕೈ ಬರಹದ ನೋಟ್ಸ್ PDF

ಶೈಕ್ಷಣಿಕ ಮನೋವಿಜ್ಞಾನ ವಾಮದೇವಪ್ಪ ರವರ ಪುಸ್ತಕ ಆಧಾರಿತ ಮನೋವಿಜ್ಞಾನ ಕೈ ಬರಹದ ನೋಟ್ಸ್ PDF 

[PDF] ಶೈಕ್ಷಣಿಕ ಮನೋವಿಜ್ಞಾನ ವಾಮದೇವಪ್ಪ ರವರ ಪುಸ್ತಕ ಆಧಾರಿತ ಮನೋವಿಜ್ಞಾನ ಕೈ ಬರಹದ ನೋಟ್ಸ್ PDF

🌺🌺🌺

ಹಾಯ್ ಸ್ನೇಹಿತರೇ, ಎಲ್ಲರಿಗೂ ನಮಸ್ಕಾರ..!! 💐💐🙏
ಚಾಣಕ್ಯ ಕಣಜ  ಸ್ಪರ್ಧಾತ್ಮಕ ಪರೀಕ್ಷೆಗೆ ಅಧ್ಯಯನ ನಡೆಸಲು ಸಹಕಾರಿಯಾದ ಎಲ್ಲ ಪಿಡಿಎಫ್ ನೋಟ್ಸ್ ಗಳನ್ನು ಚಾಣಕ್ಯ ಕಣಜ ವೆಬ್‌ಸೈಟ್ ನಲ್ಲಿ ಉಚಿತವಾಗಿ ನೀಡಲಾಗಿದೆ/ನೀಡಲಾಗುತ್ತಿದೆ ಕೂಡ. ಅವುಗಳ ಸದುಪಯೋಗ ಪಡೆದುಕೊಳ್ಳಿ.ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಅಧ್ಯಯನ ಮಾಡಿದರು ಕಡಿಮೆನೆ,ಹಾಗಾಗಿ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಕ್ಕೆ ಬೇಕಾದ ವಿಷಯ ವಸ್ತುಗಳನ್ನು ಸಂಗ್ರಹಿಸಿ ಓದಲು ಮುಂದಾಗಿ,ಈಗಿನ ಸಂದರ್ಭಕ್ಕೆ PDF Notes ಗಳು ಸ್ಪರ್ಧಾರ್ಥಿಗಳಿಗೆ ತುಂಬಾನೆ ಉಪಯುಕ್ತ ಹಾಗಾಗಿ ಚಾಣಕ್ಯ ಕಣಜ ವೆಬ್ ಸೈಟ್ ಎಲ್ಲ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಅನೇಕ ಪಿಡಿಎಫ್ ನೋಟ್ಸ್ ಗಳನ್ನ ಅಪಲೋಡ ಮಾಡಲಾಗಿದೆ. ನಿಮಗೆ ಬೇಕಾದ ನೋಟ್ಸ್ ಗಳನ್ನ ಮೇನ್ ಮೆನುವಿಗೆ ಹೋಗಿ ಸರ್ಚ್ ಮಾಡಿ ಡೌನಲೋಡ ಮಾಡಿಕೊಂಡ ನಿರಂತರ ಅಧ್ಯಯನ ನಿರತರಾಗಿ ನಿಮ್ಮ ಭವಿಷ್ಯಕ್ಕೊಂದು ಸರ್ಕಾರದ ಹುದ್ದೆ ಪಡೆದು ಸುಖಿಗಳಾಗಿ ಇರಿ ಎಂದು ಆಶಿಸುವ ನಿಮ್ಮ ಚಾಣಕ್ಯ ಕಣಜ. 

Chanakyakanaja website gives UPSC, RRB, KPSC , SSC, FDA, SDA, PDO, PSI, Police Constable, TET,PDF Notes, Job News, PDF Books for KPSC, ...etc ಹಾಗಾಗಿ ಸ್ಪರ್ಧಾ ಮಿತ್ರರೇ ದಿನಾಲು ಚಾಣಕ್ಯ ಕಣಜ ವೆಬ್ ತಾಣಕ್ಕೆ ಬೇಟಿ ನಿಡಿ.
🌺🌺🌺

ಮನುಷ್ಯ ಸ್ವಭಾವತಃ ಕುತೂಹಲಕಾರಿ, ತನ್ನ ಸುತ್ತಮುತ್ತಲಿನ ವಿದ್ಯಮಾನಗಳ ಬಗ್ಗೆ ತಿಳಿಯಲು ಉತ್ಸುಕನಾಗಿರುತ್ತಾನೆ. ಜೀವವಿಕಾಸದ ಹಾಗೂ ವಿಜ್ಞಾನ-ತಂತ್ರಜ್ಞಾನದ ಬೆಳವಣಿಗೆಗಳ ಪರಿಣಾಮವಾಗಿ ಮನುಷ್ಯರ ನಡವಳಿಕೆಯಲ್ಲಿ ವೈವಿಧ್ಯತೆ ಕಂಡುಬರುತ್ತದೆ. ಇದರಿಂದಾಗಿ ಅವನ ಮನಸ್ಸಿನಲ್ಲಿ ಹತ್ತು ಹಲವು ಪ್ರಶ್ನೆಗಳು ಮೂಡುತ್ತವೆ. ಉದಾಹರಣೆಗೆ :- ಎಲ್ಲರೂ ಮನುಷ್ಯರೇ ಆದರೂ ಅವರ ವರ್ತನೆಗಳು ಭಿನ್ನವಾಗಿರಲು ಕಾರಣ ಏನು? ಒಬ್ಬ ಬುದ್ಧಿವಂತ, ಒಬ್ಬ ದಡ್ಡ, ಒಬ್ಬ ಧೈರ್ಯಶಾಲಿ, ಒಬ್ಬ ಅಂಜುಬುರುಕ, ಒಬ್ಬ ಒಳ್ಳೆಯ ಕಲಾವಿದ,ಹಾಡುಗಾರ, ಮತ್ತೊಬ್ಬ ಕವಿ, ವಿಜ್ಞಾನಿ, ಇತ್ಯಾದಿ ವೈವಿಧ್ಯತೆಗಳಿಗೆ ಕಾರಣ ಏನು ಎಂಬ ಪ್ರಶ್ನೆಗಳು ಏಳುತ್ತವೆ.
ಈ ಎಲ್ಲ ಪ್ರಶ್ನೆಗಳಿಗೆ ಮನೋವಿಜ್ಞಾನ ಉತ್ತರ ನೀಡಬಲ್ಲದು. ಮನುಷ್ಯನ ವರ್ತನೆಯನ್ನು ವೈಜ್ಞಾನಿಕ ಹಿನ್ನೆಲೆಯಲ್ಲಿ ಅಧ್ಯಯನ ಮಾಡಿ ನಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಬಲ್ಲದು. ಅಲ್ಲದೆ, ಮನುಷ್ಯ ಹಾಗೂ ಪ್ರಾಣಿಗಳ ಕಲಿಕೆ, ಸಮಸ್ಯೆ ಬಗೆಹರಿಸುವ ವಿಧಾನ, ಸಾಮಾಜಿಕ ಹೊಂದಾಣಿಕೆ, ಇತ್ಯಾದಿಗಳ ಬಗ್ಗೆ ಸಮಗ್ರ ಅಧ್ಯಯನ ಮಾಡುತ್ತದೆ.ಹಾಗಾಗಿ ಈ ಒಂದು ವಿಷಯ ಎಲ್ಲರಿಗೂ ಉಪಯುಕ್ತ ಮತ್ತು D.Ed ಹಾಗೂ B.Ed ,TET,  GPSTR CET ಪರೀಕ್ಷೆ ಬರೆಯುವ ಸ್ಪರ್ಧಾರ್ಥಿಗಳಿಗೆಲ್ಲ ತುಂಬ ಉಪಯುಕ್ತ ವಿಷಯವಾದ್ದರಿಂದ ಈಗಲೇ PDF ಡೌನಲೋಡ ಮಾಡಿಕೊಳ್ಳಿ.
🌺🌺🌺

ಶೈಕ್ಷಣಿಕ ಮನೋವಿಜ್ಞಾನ ವಾಮದೇವಪ್ಪ ರವರ ಪುಸ್ತಕ ಆಧಾರಿತ ಮನೋವಿಜ್ಞಾನ ಕೈ ಬರಹದ ನೋಟ್ಸ್ PDF 
PDF FILE DETAILS

File Category: [PDF]Educational Psychology Handwritten Notes PDF   Download Now

Download link: Given Below

File Language: Kannada 

Which Department: Education

Which State: Karnataka

Published Date: 22-03-2022

File Format Type: PDF

File Size: 16.7MB

Total Pages: 29 Pages

Download Link: Click Below Blue Color Link To Download [PDF] Educational Psychology Handwritten Notes  PDF  Download Now

Availability of Website Link: Yes

Scanned Copy: Yes 

Editable text: No

Copy text: No

Print enables: yes

Quality: High

File Size Reduced: No

Password Protected: No

Password Encrypted: No

Image Available: Yes

Cost: Free of Cost

Strictly For Educational And Knowledge Purpose Only
🥏🥏🥏

 

🏵🏵🏵🏵🏵🏵🏵🏵

🌺🌺🌺




Post a Comment

0 Comments

HSTR Previous Year Question Papers PDF/HSTR ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳ ಪಿಡಿಎಫ್
Health And Value Education in Kannada PDF For CET/GPSTR Aspirants
[PDF] ಕಂಪ್ಯೂಟರ್ ಕೈಪಿಡಿ ನೋಟ್ಸ್ ಕನ್ನಡದಲ್ಲಿ ಪಿಡಿಎಫ್/Computer  Notes PDF In Kannada
[PDF] ಶೈಕ್ಷಣಿಕ ಮನೋವಿಜ್ಞಾನ ವಾಮದೇವಪ್ಪ ರವರ ಪುಸ್ತಕ ಆಧಾರಿತ ಮನೋವಿಜ್ಞಾನ ಕೈ ಬರಹದ ನೋಟ್ಸ್ PDF
[PDF] 6 ರಿಂದ 8 ಪದವಿದರ ಶಿಕ್ಷಕರ ನೇಮಕಾತಿ ಪರೀಕ್ಷೆಗಾಗಿ ಮೌಲ್ಯ ಶಿಕ್ಷಣ ಪಿಡಿಎಫ್ GPSTR ಸ್ಪರ್ಧಾರ್ಥಿಗಳಿಗಾಗಿ
[PDF] Kannada Grammar. ಸಮಗ್ರ ಕನ್ನಡ ವ್ಯಾಕರಣ. Pdf
[PDF] HSTR CET Syllabus PDF For High School Teacher Aspirants
[PDF] ಕರ್ನಾಟಕ ಇತಿಹಾಸ,KARNATAKA HISTORY PDF FOR ALL COMPETITIVE EXAMS
Yoga, Health And Value Education PDF
Educational Psychology Quiz Useful for PSTR/GPSTR/HSTR Competitive Exams Part-02/ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶೈಕ್ಷಣಿಕ ಮನೋವಿಜ್ಞಾನ ರಸಪ್ರಶ್ನೆಗಳು

Important PDF Notes

Ad Code