ರಸ ಪ್ರಶ್ನೆಗಳು/ ಶಾಸನಗಳ ಕುರಿತು ಒಂದು ವಾಕ್ಯದ ಪ್ರಶ್ನೋತ್ತರಗಳು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
💥💥💥
ಹಾಯ್ ಸ್ನೇಹಿತರೇ, ಎಲ್ಲರಿಗೂ ನಮಸ್ಕಾರ..!! 💐💐🙏
ಚಾಣಕ್ಯ ಕಣಜ ಸ್ಪರ್ಧಾತ್ಮಕ ಪರೀಕ್ಷೆಗೆ ಅಧ್ಯಯನ ನಡೆಸಲು ಸಹಕಾರಿಯಾದ ಎಲ್ಲ ಪಿಡಿಎಫ್ ನೋಟ್ಸ್ ಗಳನ್ನು ಚಾಣಕ್ಯ ಕಣಜ ವೆಬ್‌ಸೈಟ್ ನಲ್ಲಿ ಉಚಿತವಾಗಿ ನೀಡಲಾಗಿದೆ/ನೀಡಲಾಗುತ್ತಿದೆ ಕೂಡ. ಅವುಗಳ ಸದುಪಯೋಗ ಪಡೆದುಕೊಳ್ಳಿ.ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಅಧ್ಯಯನ ಮಾಡಿದರು ಕಡಿಮೆನೆ,ಹಾಗಾಗಿ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಕ್ಕೆ ಬೇಕಾದ ವಿಷಯ ವಸ್ತುಗಳನ್ನು ಸಂಗ್ರಹಿಸಿ ಓದಲು ಮುಂದಾಗಿ,ಈಗಿನ ಸಂದರ್ಭಕ್ಕೆ PDF Notes ಗಳು ಸ್ಪರ್ಧಾರ್ಥಿಗಳಿಗೆ ತುಂಬಾನೆ ಉಪಯುಕ್ತ ಹಾಗಾಗಿ ಚಾಣಕ್ಯ ಕಣಜ ವೆಬ್ ಸೈಟ್ ಎಲ್ಲ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಅನೇಕ ಪಿಡಿಎಫ್ ನೋಟ್ಸ್ ಗಳನ್ನ ಅಪಲೋಡ ಮಾಡಲಾಗಿದೆ. ನಿಮಗೆ ಬೇಕಾದ ನೋಟ್ಸ್ ಗಳನ್ನ ಮೇನ್ ಮೆನುವಿಗೆ ಹೋಗಿ ಸರ್ಚ್ ಮಾಡಿ ಡೌನಲೋಡ ಮಾಡಿಕೊಂಡ ನಿರಂತರ ಅಧ್ಯಯನ ನಿರತರಾಗಿ ನಿಮ್ಮ ಭವಿಷ್ಯಕ್ಕೊಂದು ಸರ್ಕಾರದ ಹುದ್ದೆ ಪಡೆದು ಸುಖಿಗಳಾಗಿ ಇರಿ ಎಂದು ಆಶಿಸುವ ನಿಮ್ಮ ಚಾಣಕ್ಯ ಕಣಜ.
Chanakyakanaja website gives UPSC, RRB, KPSC , SSC, FDA, SDA, PDO, PSI, Police Constable, TET,PDF Notes, Job News, PDF Books for KPSC, ...etc ಹಾಗಾಗಿ ಸ್ಪರ್ಧಾ ಮಿತ್ರರೇ ದಿನಾಲು ಚಾಣಕ್ಯ ಕಣಜ ವೆಬ್ ತಾಣಕ್ಕೆ ಬೇಟಿ ನಿಡಿ.
ಸಾಮಾನ್ಯ ಜ್ಞಾನ ಎನ್ನುವುದು ಎಲ್ಲಾ ಪರೀಕ್ಷೆಯಲ್ಲಿ ಕಡ್ಡಾಯ ಪತ್ರಿಕೆ. ಹಾಗಾಗಿ ಎಲ್ಲ ಸ್ಪರ್ಧಾರ್ಥಿಗಳಿಗೆಲ್ಲ ತುಂಬ ಉಪಯುಕ್ತವಾಗುವಂತಹ ಶಾಸನಗಳ ಕುರಿತು ಒಂದು ವಾಕ್ಯದ ಸಾಮಾನ್ಯ ಜ್ಞಾನ ಪ್ರಶ್ನೋತ್ತರಗಳು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಇಂಪಾರ್ಟೆಂಟ್ ನೋಟ್ ಮಾಡಿಕೊಳ್ಳಿ .
💥💥💥
ರಸ ಪ್ರಶ್ನೆಗಳು/ ಶಾಸನಗಳ ಕುರಿತು ಒಂದು ವಾಕ್ಯದ ಪ್ರಶ್ನೋತ್ತರಗಳು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
1➤ ಭಾರತದ ಶಾಸನಗಳ ಪಿತಾಮಹ
2➤ ಕನ್ನಡದ ಮೊಟ್ಟಮೊದಲ ಶಾಸನ
3➤ ಕರ್ನಾಟಕದಲ್ಲಿ ದೊರೆತ ಪ್ರಥಮ ಸಂಸ್ಕೃತ ಶಾಸನ ಯಾವುದು
4➤ ಕರ್ನಾಟಕದ ಪ್ರಪ್ರಥಮ ತಾಮ್ರಪಟ ಶಾಸನ
5➤ ಶಾಸನಗಳ ಕಾವ್ಯ ಎಂದು ಕರೆಯಲ್ಪಡುವ ಶಾಸನ
6➤ ಬ್ರಾಹ್ಮಿ ಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ
7➤ ಸಂಸ್ಕೃತದಲ್ಲಿ ಅಧಿಕೃತವಾಗಿ ದಾಖಲೆಯಾಗಿರುವ ಅತ್ಯಂತ ಹಳೆಯ ಶಾಸನ
8➤ ಮಯೂರವರ್ಮನ ಸೈನಿಕ ಸಾಧನೆಗಳನ್ನು ತಿಳಿಸುವ ಶಾಸನ
9➤ ಸಮುದ್ರಗುಪ್ತನನ್ನು ನೂರು ಕದನಗಳ ಸಿಂಹ ಎಂದು ಸಂಬೋಧಿಸಿದ ಶಾಸನ
10➤ ಮೊಟ್ಟಮೊದಲ ಬಾರಿಗೆ ಸಂಸ್ಕೃತದಲ್ಲಿ ಶಾಸನ ಬರೆಸಿದ ರಾಜ
11➤ ಶಕ ವರ್ಷವನ್ನು ಒಳಗೊಂಡ ದಕ್ಷಿಣ ಭಾರತದ ಮೊದಲ ಶಾಸನ
12➤ ಅಶೋಕನ ಹೆಸರು ಕಂಡ ಬಂದ ಶಾಸನ
13➤ 6 ನೇ ವಿಕ್ರಮಾದಿತ್ಯನ ಬಗ್ಗೆ ತಿಳಿಸುವ ಶಾಸನ
14➤ ಸಂಸ್ಕೃತ ಭಾಷೆಯಲ್ಲಿ ನ ಮೊದಲ ಶಾಸನ
15➤ ಹಳೆಯ ಬೈಬಲ್ ಶಾಸನ ಬರೆಯಲ್ಪಟ್ಟ ಭಾಷೆ
16➤ ಕಳಿಂಗ ಯುದ್ಧದ ಬಗ್ಗೆ ತಿಳಿಸುವ ಶಾಸನ

0 Comments