NMMS GMAT And SAT Test Study Material PDF Notes For 8th Class Students
ಹಾಯ್ ಸ್ನೇಹಿತರೇ, ಎಲ್ಲರಿಗೂ ನಮಸ್ಕಾರ..!! 💐💐🙏
ಚಾಣಕ್ಯ ಕಣಜ ಸ್ಪರ್ಧಾತ್ಮಕ ಪರೀಕ್ಷೆಗೆ ಅಧ್ಯಯನ ನಡೆಸಲು ಸಹಕಾರಿಯಾದ ಎಲ್ಲ ಪಿಡಿಎಫ್ ನೋಟ್ಸ್ ಗಳನ್ನು ಚಾಣಕ್ಯ ಕಣಜ ವೆಬ್‌ಸೈಟ್ ನಲ್ಲಿ ಉಚಿತವಾಗಿ ನೀಡಲಾಗಿದೆ/ನೀಡಲಾಗುತ್ತಿದೆ ಕೂಡ. ಅವುಗಳ ಸದುಪಯೋಗ ಪಡೆದುಕೊಳ್ಳಿ.ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಅಧ್ಯಯನ ಮಾಡಿದರು ಕಡಿ Drಮೆನೆ,ಹಾಗಾಗಿ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಕ್ಕೆ ಬೇಕಾದ ವಿಷಯ ವಸ್ತುಗಳನ್ನು ಸಂಗ್ರಹಿಸಿ ಓದಲು ಮುಂದಾಗಿ,ಈಗಿನ ಸಂದರ್ಭಕ್ಕೆ PDF Notes ಗಳು ಸ್ಪರ್ಧಾರ್ಥಿಗಳಿಗೆ ತುಂಬಾನೆ ಉಪಯುಕ್ತ ಹಾಗಾಗಿ ಚಾಣಕ್ಯ ಕಣಜ ವೆಬ್ ಸೈಟ್ ಎಲ್ಲ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಅನೇಕ ಪಿಡಿಎಫ್ ನೋಟ್ಸ್ ಗಳನ್ನ ಅಪಲೋಡ ಮಾಡಲಾಗಿದೆ. ನಿಮಗೆ ಬೇಕಾದ ನೋಟ್ಸ್ ಗಳನ್ನ ಮೇನ್ ಮೆನುವಿಗೆ ಹೋಗಿ ಸರ್ಚ್ ಮಾಡಿ ಡೌನಲೋಡ ಮಾಡಿಕೊಂಡ ನಿರಂತರ ಅಧ್ಯಯನ ನಿರತರಾಗಿ ನಿಮ್ಮ ಭವಿಷ್ಯಕ್ಕೊಂದು ಸರ್ಕಾರದ ಹುದ್ದೆ ಪಡೆದು ಸುಖಿಗಳಾಗಿ ಇರಿ ಎಂದು ಆಶಿಸುವ ನಿಮ್ಮ ಚಾಣಕ್ಯ ಕಣಜ.
Chanakyakanaja website gives UPSC, RRB, KPSC , SSC, FDA, SDA, PDO, PSI, Police Constable, TET,PDF Notes, Job News, PDF Books for KPSC, ...etc ಹಾಗಾಗಿ ಸ್ಪರ್ಧಾ ಮಿತ್ರರೇ ದಿನಾಲು ಚಾಣಕ್ಯ ಕಣಜ ವೆಬ್ ತಾಣಕ್ಕೆ ಬೇಟಿ ನಿಡಿ.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಶಿಕ್ಷಣ ಇಲಾಖೆಗಳ ಮುಖ್ಯ ಗುರಿ ಸಾರ್ವತ್ರಿಕ ಗುಣಾತ್ಮಕ ಶಿಕ್ಷಣ ನೀಡುವುದಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗುರಿ ತಲುಪುವತ್ತ ದಾಪುಗಾಲಿಟ್ಟಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗ ಸಂಸ್ಥೆಗಳಲ್ಲಿ ಪ್ರಮುಖವಾದುದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ. (The Department of State Educational Research and Traning; DSERT) ಇದು ಒಂದು ಶೈಕ್ಷಣಿಕ ಸಂಸ್ಥೆಯಾಗಿದೆ. ಡಿ.ಎಸ್.ಇ.ಆರ್.ಟಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಹಯೋಗದೊಂದಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಅವುಗಳಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಂಟನೇ ತರಗತಿ ವಿದ್ಯಾರ್ಥಿಗಳಿಗಾಗಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳು ಪ್ರಮುಖವಾಗಿವೆ. ಅವುಗಳೆಂದರೆ ರಾಷ್ಟ್ರೀಯ ಪ್ರತಿಭಾನ್ವೇಷಣಾ (National Talent Search Examination; NTSE) ನ್ಯಾಷನಲ್-ಮೀನ್ಸ್-ಕಮ್-ಮೆರಿಟ್
F. National Means - Cum - Merit Scholarship Examination (NMMS)
ಇಂದಿನ ಮಕ್ಕಳು ಸ್ಪರ್ಧಾತ್ಮಕ ಪರ, ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಇದ್ದಂತೆ ಶಿಕ್ಷಣ ಕ್ಷೇತ್ರದಲ್ಲೂ ಆರೋಗ್ಯಕರ ಸ್ಪರ್ಧೆ ಈ ಎರಡೂ ಪರೀಕ್ಷೆಗಳು ಎಂಟನೇ ತರಗತಿ ಮಕ್ಕಳಿಗೆ ರಾಜ್ಯಮಟ್ಟದ ಹಾಗೂ ರಾಷ್ಟ್ರಮಟ್ಟದ ಪ್ರಥಮ ಶೈಕ್ಷಣಿಕ ಸ್ಪರ್ಧೆಗಳಾಗಿವೆ. ಮುಂದಿನ ಶೈಕ್ಷಣಿಕ ಹಂತಗಳಲ್ಲಿ ಅನೇಕ ಸ್ಪರ್ಧೆಗಳನ್ನು ಅವರು ಎದುರಿಸಬೇಕಾಗುತ್ತದೆ. ಇಂತಹ ಸ್ಪರ್ಧಾತ್ಮಕ ಜಗತ್ತಿಗೆ ಪೂರಕವಾಗಿ NTSE ಮತ್ತು NMMS ಪರೀಕ್ಷೆಗಳು ಸಹಾಯಕವಾಗಿವೆ. ಈ ಎರಡೂ ಪರೀಕ್ಷೆಗಳ ಮಹತ್ವ ಗುರುತಿಸುವುದಾದರೆ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಜೊತೆಗೆ, ಅವರಲ್ಲಿ ಸ್ಪರ್ಧಾ ಮನೋಭಾವ ಬೆಳೆಸುವುದಾಗಿದೆ. ಈ ಪರೀಕ್ಷೆಗಳಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮುಂಚೋಣಿಯಲ್ಲಿರುವುದು ಸಮೀಕ್ಷೆಗಳಿಂದ
ವ್ಯಕ್ತವಾಗುತ್ತದೆ.ಪ್ರತಿ ವಿದ್ಯಾರ್ಥಿಯಲ್ಲಿ ಪ್ರತಿಭೆ ಇದ್ದೇ ಇರುತ್ತದೆ. ಈ ಪರೀಕ್ಷೆಗಳು ವಿದ್ಯಾರ್ಥಿಯ ಶೈಕ್ಷಣಿಕ ಪ್ರತಿಭೆಯನ್ನು ಗುರ್ತಿಸಲು ಸಹಾಯಕವಾಗುತ್ತವೆ. ಆದ್ದರಿಂದ ಪೋಷಕರು, ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸ್ಪರ್ಧಿಸಲು, ಮಾರ್ಗದರ್ಶನ ಹಾಗೂ ಉತ್ತೇಜನ ನೀಡಬೇಕಾಗುತ್ತದೆ.
ಉದ್ದೇಶಗಳು
NTSE ಮತ್ತು NMMS ಪರೀಕ್ಷೆಗಳ ಮುಖ್ಯ ಉದ್ದೇಶ ಎಂಟನೇ ತರಗತಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರ್ತಿಸಿ, ಆರ್ಥಿಕ ನೆರವನ್ನು ನೀಡಿ, ಮುಂದೆ ಉತ್ತಮ ಪ್ರಜೆಗಳಾಗಿ ರೂಪಿಸಿ, ಆ ಮೂಲಕ ಸಮಾಜದ ಮತ್ತು ದೇಶ ಸೇವೆ ಮಾಡುವ ಅವಕಾಶ ಕಲ್ಪಿಸುವುದಾಗಿದೆ. ಪ್ರತ್ಯೇಕವಾಗಿ NTSE ಮತ್ತು NMMS ಪರೀಕ್ಷೆಗಳ ಉದ್ದೇಶಗಳನ್ನು ಈ ಕೆಳಗಿನ ಪಿಡಿಎಫ್ ಒಳಗೊಂಡಿದೆ.
NMMS GMAT And SAT Test Study Material PDF Notes For 8th Class Students
PDF FILE DETAILS
File Category: NMMS GMAT And SAT Test Study Material PDF For 8th Class Students PDF Notes Download Now
Download link: Given Below
File Language: Kannada/English
Which Department: Education
Which State: Karnataka
Published Date: 08 December 2022
File Format Type: PDF
File Size: 16.8 MB
Total Pages: 111 Pages
Download Link: Click Below Blue Color Link To NMMS GMAT And SAT Test Study Material PDF For 8th Class Students PDF Notes Download Now
Availability of Website Link: Yes
Scanned Copy: Yes
Editable text: No
Copy text: No
Print enables: yes
Quality: High
File Size Reduced: No
Password Protected: No
Password Encrypted: No
Image Available: Yes
Cost: Free of Cost
Strictly For Educational And Knowledge Purpose Only
0 Comments