GK One Liner Question Answers For All Competitive Exams Part-38
ಸಾಮಾನ್ಯ ಜ್ಞಾನ
ಹಾಯ್ ಸ್ನೇಹಿತರೇ, ಎಲ್ಲರಿಗೂ ನಮಸ್ಕಾರ..!! 💐💐🙏
ಚಾಣಕ್ಯ ಕಣಜ ಸ್ಪರ್ಧಾತ್ಮಕ ಪರೀಕ್ಷೆಗೆ ಅಧ್ಯಯನ ನಡೆಸಲು ಸಹಕಾರಿಯಾದ ಎಲ್ಲ ಪಿಡಿಎಫ್ ನೋಟ್ಸ್ ಗಳನ್ನು ಚಾಣಕ್ಯ ಕಣಜ ವೆಬ್‌ಸೈಟ್ ನಲ್ಲಿ ಉಚಿತವಾಗಿ ನೀಡಲಾಗಿದೆ/ನೀಡಲಾಗುತ್ತಿದೆ ಕೂಡ. ಅವುಗಳ ಸದುಪಯೋಗ ಪಡೆದುಕೊಳ್ಳಿ.ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಅಧ್ಯಯನ ಮಾಡಿದರು ಕಡಿಮೆನೆ,ಹಾಗಾಗಿ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಕ್ಕೆ ಬೇಕಾದ ವಿಷಯ ವಸ್ತುಗಳನ್ನು ಸಂಗ್ರಹಿಸಿ ಓದಲು ಮುಂದಾಗಿ,ಈಗಿನ ಸಂದರ್ಭಕ್ಕೆ PDF Notes ಗಳು ಸ್ಪರ್ಧಾರ್ಥಿಗಳಿಗೆ ತುಂಬಾನೆ ಉಪಯುಕ್ತ ಹಾಗಾಗಿ ಚಾಣಕ್ಯ ಕಣಜ ವೆಬ್ ಸೈಟ್ ಎಲ್ಲ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಅನೇಕ ಪಿಡಿಎಫ್ ನೋಟ್ಸ್ ಗಳನ್ನ ಅಪಲೋಡ ಮಾಡಲಾಗಿದೆ. ನಿಮಗೆ ಬೇಕಾದ ನೋಟ್ಸ್ ಗಳನ್ನ ಮೇನ್ ಮೆನುವಿಗೆ ಹೋಗಿ ಸರ್ಚ್ ಮಾಡಿ ಡೌನಲೋಡ ಮಾಡಿಕೊಂಡ ನಿರಂತರ ಅಧ್ಯಯನ ನಿರತರಾಗಿ ನಿಮ್ಮ ಭವಿಷ್ಯಕ್ಕೊಂದು ಸರ್ಕಾರದ ಹುದ್ದೆ ಪಡೆದು ಸುಖಿಗಳಾಗಿ ಇರಿ ಎಂದು ಆಶಿಸುವ ನಿಮ್ಮ ಚಾಣಕ್ಯ ಕಣಜ.
Chanakyakanaja website gives UPSC, RRB, KPSC , SSC, FDA, SDA, PDO, PSI, Police Constable, TET,PDF Notes, Job News, PDF Books for KPSC, ...etc ಹಾಗಾಗಿ ಸ್ಪರ್ಧಾ ಮಿತ್ರರೇ ದಿನಾಲು ಚಾಣಕ್ಯ ಕಣಜ ವೆಬ್ ತಾಣಕ್ಕೆ ಬೇಟಿ ನಿಡಿ.
ಸಾಮಾನ್ಯ ಜ್ಞಾನ ಎನ್ನುವುದು ಎಲ್ಲಾ ಪರೀಕ್ಷೆಯಲ್ಲಿ ಕಡ್ಡಾಯ ಪತ್ರಿಕೆ. ಹಾಗಾಗಿ ಎಲ್ಲ ಸ್ಪರ್ಧಾರ್ಥಿಗಳಿಗೆಲ್ಲ ತುಂಬ ಉಪಯುಕ್ತವಾಗುವಂತಹ ಸಾಮಾನ್ಯ ಜ್ಞಾನ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಇಂಪಾರ್ಟೆಂಟ್ ನೋಟ್ ಮಾಡಿಕೊಳ್ಳಿ .ಭಾರತದ ಹಾಗೂ ಕರ್ನಾಟಕದ ಇತಿಹಾಸಕ್ಕೆ ಸಂಬಂಧಪಟ್ಟ 50 ಕೀ ಪಾಯಿಂಟ್ ಗಳನ್ನು ಕೆ.ಪಿ.ಎಸ್. ಸಿ. ಪರೀಕ್ಷೆಗೆ ಉಪಯುಕ್ತವಾಗುವಂತಹ ರೀತಿಯಲ್ಲಿ ಸಂಪಾದಿಸಲಾಗಿದೆ.ಇದರ ಸಹಾಯದಿಂದ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಉತ್ತಮ ಅಂಕಗಳನ್ನು ಪಡೆಯಬಹುದು.
GK One Liner Question Answers For All Competitive Exams Part-38
ಸಾಮಾನ್ಯ ಜ್ಞಾನ
2➤ ಬಿಳಿ ರಕ್ತಕಣಗಳ ಜೀವಿತಾವಧಿ ಎಷ್ಟು?
3➤ ರಕ್ತದ ‘ಸಾರ್ವತ್ರಿಕ ದಾನಿ’ ಗುಂಪು ಯಾವುದು?
4➤ ರಕ್ತದ ‘ಸಾರ್ವತ್ರಿಕ ಸ್ವೀಕೃತಿ’ ಗುಂಪು ಯಾವುದು?
5➤ ಕಿರುತಟ್ಟೆಗಳ ಜೀವಿತಾವಧಿ ಎಷ್ಟು?
6➤ ಯಾವುದು ರಕ್ತ ಹೆಪ್ಪುಗಟ್ಟಲು ಸಹಾಯಕವಾಗಿವೆ?
7➤ ...........ಗಳ ಸಂಖ್ಯೆ ಹೆಚ್ಚಾದಾಗ ‘ರಕ್ತದ ಕ್ಯಾನ್ಸರ್’ ಉಂಟಾಗುತ್ತದೆ.
8➤ .............ಕೆಂಪುರಕ್ತ ಕಣಗಳ ಸ್ಮಶಾನವಾಗಿದೆ.
9➤ ದೇಹದ ಸೈನಿಕರೆಂದು ಕರೆಯಲ್ಪಡುವುದು ಯಾವುದು?
10➤ ಮಾನವನ ದೇಹದಲ್ಲಿರುವ ರಕ್ತದ ಪ್ರಮಾಣವೆಷ್ಟು?
11➤ ಮಾನವ ದೇಹದಲ್ಲಿನ ರಕ್ತದ ಪರಿಚಲನೆಯನ್ನು ಕಂಡುಹಿಡಿದ ವಿಜ್ಞಾನಿ ಯಾರು?
12➤ ರಕ್ತದ ಒತ್ತಡವನ್ನು ಅಳೆಯುವ ಉಪಕರಣ ಯಾವುದು?
13➤ ರಕ್ತದ ಕುರಿತು ಅಧ್ಯಯನ ಮಾಡುವ ಶಾಸ್ತ್ರ ಯಾವುದು?
14➤ ರಕ್ತದ ಗುಂಪುಗಳನ್ನು ಕಂಡು ಹಿಡಿದ ವಿಜ್ಞಾನಿ ಯಾರು?
15➤ ಭಾರತದಲ್ಲಿ ಹೊಸ ಮತಗಳ ಉದಯಕ್ಕೆ ಕಾರಣವಾದ ಪ್ರಮುಖ ಧಾರ್ಮಿಕ ಅಂಶ
16➤ ಅಸ್ತೇಯ ಎಂದರೆ?
17➤ ವರ್ಧಮಾನ ಮಹಾವೀರನ ಚಿನ್ಹೆ
18➤ ಜನ್ ಎಂದರೆ?
19➤ ಕೇವಲಿನ್ ಎಂದರೆ?
20➤ ಮಹಾವೀರನ ವಿಚಾರಗಳಿಂದ ಪ್ರಭಾವಿತರಾದ ಬ್ರಾಹ್ಮಣ ವಿದ್ವಾಂಸ ಯಾರು?
💥
