HSTR,GPSTR Educational Psychology Quizzes in Kannada Part -25
ಆತ್ಮೀಯ ಸ್ಪರ್ಧಾ ಮಿತ್ರರೆಲ್ಲರಿಗೂ ಚಾಣಕ್ಯ ಕಣಜ ವೆಬ್ ತಾಣಕ್ಕೆ ಸ್ವಾಗತ....!!🙏
ಆತ್ಮೀಯ ಸ್ಪರ್ಧಾಮಿತ್ರರೇ........
ನನ್ನಿಂದ ಸಾಧ್ಯವೇ? ಎಂಬ ಪ್ರಶ್ನೆಯನ್ನು ನನ್ನಿಂದ ಸಾಧ್ಯ ಎಂದು ಬದಲಾಯಿಸುವುದೇ ಯಶಸ್ಸಿನ ಮೊದಲ ಹೆಜ್ಜೆ. ಬಾವಿ ಶಿಕ್ಷಕರು ಈ ವಾಕ್ಯವನ್ನು ಅಳವಡಿಸಿಕೊಂಡರೆ ಖಂಡಿತ ಯಶಸ್ಸು ಗಳಿಸುತ್ತೀರಿ. ನಮ್ಮ ಉತ್ಸಾಹ ಕೇವಲ ಮಾತಾಗದೇ ಕೃತಿಯಾಗಬೇಕು. ಶಿಕ್ಷಕರಾಗುತ್ತೇವೆ ಎಂದು ನಾವು ನಿರ್ಧರಿಸಿದರೆ ಅದು ನಮ್ಮ ಅರ್ಧ ದಾರಿಯನ್ನೇ ಕ್ರಮಿಸಿದಂತಾಗುತ್ತದೆ. ನಂತರದಲ್ಲಿ ನಮ್ಮ ಪ್ರಯತ್ನಗಳು ಉಳಿದ ದಾರಿಯನ್ನು ಪೂರ್ಣಗೊಳಿಸುತ್ತದೆ. “ನಿಮ್ಮ ಭವಿಷ್ಯದ ಮೇಲೆ ನಂಬಿಕೆ ಇಡಬೇಡಿ, ನಿಮ್ಮ ಶ್ರಮದ ಮೇಲೆ ನಂಬಿಕೆ ಇಡಿ". ಎಂಬ ಡಾ. ಬಿ.ಆರ್.ಅಂಬೇಡ್ಕರವರ ಮಾತನ್ನು ನಮ್ಮ ಕಲಿಕೆಯಲ್ಲಿ ತೊಡಗಿಸಿಕೊಳ್ಳೋಣ. ಹಾಗಿದ್ದರೆ ಬನ್ನಿ ಶೈಕ್ಷಣಿಕ ಮನೋವಿಜ್ಞಾನಕ್ಕೆ ಸಂಬಂದಿಸಿದ ಬಹು ಆಯ್ಕೆಯ ಪ್ರಶ್ಣೋತ್ತರಗಳನ್ನು ಕ್ವಿಜ್ ಮೂಲಕ ನಿಮ್ಮ ಚಾಣಕ್ಯ ಕಣಜ ಪ್ರಸ್ತುತಪಡಿಸುತ್ತಿದೆ ಎಲ್ಲರೂ ಭಾಗವಹಿಸಿ. ಲಿಂಕ್ ಕೆಳಗಿದೆ ಸ್ಕಾರಲ್ ಮಾಡಿ.
HSTR,GPSTR Educational Psychology Quizzes in Kannada Part -25
💥💥💥
0 Comments