Ad Code

Ticker

6/recent/ticker-posts

Click Below Image to Join Our Telegram For Latest Updates

KARTET Educational Psychology Quiz Series-01/ಕರ್ನಾಟಕ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಕ್ವಿಜ್ ಸರಣಿ-01

KARTET Educational Psychology Quiz Series-01

ಕರ್ನಾಟಕ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಕ್ವಿಜ್ ಸರಣಿ-01

KARTET Educational Psychology Quiz /ಕರ್ನಾಟಕ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಕ್ವಿಜ್

ಆತ್ಮೀಯ ಸ್ಪರ್ಧಾ ಮಿತ್ರರೆಲ್ಲರಿಗೂ ಚಾಣಕ್ಯ ಕಣಜ ವೆಬ್ ತಾಣಕ್ಕೆ ಸ್ವಾಗತ....!!🙏
ಆತ್ಮೀಯ ಸ್ಪರ್ಧಾಮಿತ್ರರೇ........ 
ನನ್ನಿಂದ ಸಾಧ್ಯವೇ? ಎಂಬ ಪ್ರಶ್ನೆಯನ್ನು ನನ್ನಿಂದ ಸಾಧ್ಯ ಎಂದು ಬದಲಾಯಿಸುವುದೇ ಯಶಸ್ಸಿನ ಮೊದಲ ಹೆಜ್ಜೆ. ಬಾವಿ ಶಿಕ್ಷಕರು ಈ ವಾಕ್ಯವನ್ನು ಅಳವಡಿಸಿಕೊಂಡರೆ ಖಂಡಿತ  ಯಶಸ್ಸು ಗಳಿಸುತ್ತೀರಿ. ನಮ್ಮ ಉತ್ಸಾಹ ಕೇವಲ ಮಾತಾಗದೇ ಕೃತಿಯಾಗಬೇಕು. ಶಿಕ್ಷಕರಾಗುತ್ತೇವೆ ಎಂದು ನಾವು ನಿರ್ಧರಿಸಿದರೆ ಅದು ನಮ್ಮ ಅರ್ಧ ದಾರಿಯನ್ನೇ ಕ್ರಮಿಸಿದಂತಾಗುತ್ತದೆ. ನಂತರದಲ್ಲಿ ನಮ್ಮ ಪ್ರಯತ್ನಗಳು ಉಳಿದ ದಾರಿಯನ್ನು ಪೂರ್ಣಗೊಳಿಸುತ್ತದೆ. “ನಿಮ್ಮ ಭವಿಷ್ಯದ ಮೇಲೆ ನಂಬಿಕೆ ಇಡಬೇಡಿ, ನಿಮ್ಮ ಶ್ರಮದ ಮೇಲೆ ನಂಬಿಕೆ ಇಡಿ". ಎಂಬ ಡಾ. ಬಿ.ಆರ್.ಅಂಬೇಡ್ಕ‌ರವರ ಮಾತನ್ನು ನಮ್ಮ ಕಲಿಕೆಯಲ್ಲಿ ತೊಡಗಿಸಿಕೊಳ್ಳೋಣ. ಹಾಗಿದ್ದರೆ ಬನ್ನಿ  ಶೈಕ್ಷಣಿಕ ಮನೋವಿಜ್ಞಾನಕ್ಕೆ ಸಂಬಂದಿಸಿದ ಬಹು ಆಯ್ಕೆಯ ಪ್ರಶ್ನೋತ್ತರಗಳನ್ನ ಕ್ವಿಜ್ ಮೂಲಕ ನಿಮ್ಮ ಚಾಣಕ್ಯ ಕಣಜ ಪ್ರಸ್ತುತಪಡಿಸುತ್ತಿದೆ. 
ಆತ್ಮೀಯ ಟಿಇಟಿ ಸ್ಪರ್ಧಾ ಮಿತ್ರರೇ ಈ ಒಂದು ಕ್ವಿಜ್ ನಿಮಗೆ ತುಂಬಾನೇ ಉಪಯುಕ್ತ .ಇದು 2014ರ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಪ್ರಶ್ನೆ ಪತ್ರಿಕೆ 1 ರಲ್ಲಿನ  30 ಪ್ರಶ್ನೋತ್ತರಗಳನ್ನ ಕ್ವಿಜ್ ಮೂಲಕ ಉಪಲೋಡ್ ಮಾಡಲಾಗಿದೆ.  ಎಲ್ಲರೂ ಭಾಗವಹಿಸಿ ನಿಮ್ಮ ಅಭ್ಯಾಸವನ್ನ ದೃಢ ಮಾಡಿಕೊಳ್ಳಿ. ಲಿಂಕ್ ಕೆಳಗೆ ಕೊಡಲಾಗಿದೆ ಆ ಲಿಂಕ ಮೂಲಕ ಎಲ್ಲರೂ ಕ್ವಿಜ್ ನಲ್ಲಿ ಭಾಗವಹಿಸಿ .  
 
KARTET Educational Psychology Quiz Series-01
ಕರ್ನಾಟಕ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಕ್ವಿಜ್ ಸರಣಿ-01


💥💥💥

Post a Comment

0 Comments

KARTET Educational Psychology Quiz Series-15/ಕರ್ನಾಟಕ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಕ್ವಿಜ್ ಸರಣಿ-15
History of India 3 Marks Question Answers PDF Very Useful For GPSTR Exams
[PDF] GEOGRAPHY 1st PUC Geography Book PDF  ಪ್ರಥಮ ಪಿಯುಸಿ ಭೂಗೋಳಶಾಸ್ತ್ರ PDF ಪುಸ್ತಕ
Environmental Science Notes PDF for Paper-1 TET Competitive Exams/ಪರಿಸರ ಅಧ್ಯಯನ ಶಿಕ್ಷಕರ ಅರ್ಹತಾ ಪರೀಕ್ಷೆ (TET)-ಪತ್ರಿಕೆ 1ರ ಪಠ್ಯವಸ್ತು ಪಿಡಿಎಫ್
[PDF] ಕಂಪ್ಯೂಟರ್ ಕೈಪಿಡಿ ನೋಟ್ಸ್ ಕನ್ನಡದಲ್ಲಿ ಪಿಡಿಎಫ್/Computer  Notes PDF In Kannada
ಸಮಾಜ ವಿಜ್ಞಾನ ಬೋಧನಾಶಾಸ್ತ್ರ ಟಿಇಟಿ ಮತ್ತು ಜಿಪಿಎಸ್ ಟಿಆರ್ ಪರೀಕ್ಷಾ ಕೈಪಿಡಿ ಪಿಡಿಎಫ್/Social Science TET and GPSTR Exam Manual PDF
[PDF]GPSTR CET QUESTION PAPER 2017 GPSTR 6th to 8th PDF DOWNLOAD
ಕರ್ವಾಲೋ ಪೂರ್ಣಚಂದ್ರ ತೇಜಸ್ವಿ ರವರ ಕಾದಂಬರಿ ಪಿಡಿಎಫ್ /Carvalho Purnachandra Tejaswi Novel PDF
[PDF] Social science pedagogy. Pdf.ಸಮಾಜ ವಿಜ್ಞಾನ ಬೋಧನಾಶಾಸ್ತ್ರ.pdf
[PDF] Science Methodology.pdf. Useful for TET Exam

Important PDF Notes

Ad Code