Ad Code

Ticker

6/recent/ticker-posts

Click Below Image to Join Our Telegram For Latest Updates

KARTET Educational Psychology Quiz Series-06/ಕರ್ನಾಟಕ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಕ್ವಿಜ್ ಸರಣಿ-06

KARTET Educational Psychology Quiz Series-06

ಕರ್ನಾಟಕ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಕ್ವಿಜ್ ಸರಣಿ-06

KARTET Educational Psychology Quiz /ಕರ್ನಾಟಕ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಕ್ವಿಜ್

ಆತ್ಮೀಯ ಸ್ಪರ್ಧಾ ಮಿತ್ರರೆಲ್ಲರಿಗೂ ಚಾಣಕ್ಯ ಕಣಜ ವೆಬ್ ತಾಣಕ್ಕೆ ಸ್ವಾಗತ....!!🙏
ಆತ್ಮೀಯ ಸ್ಪರ್ಧಾಮಿತ್ರರೇ........ 
ನನ್ನಿಂದ ಸಾಧ್ಯವೇ? ಎಂಬ ಪ್ರಶ್ನೆಯನ್ನು ನನ್ನಿಂದ ಸಾಧ್ಯ ಎಂದು ಬದಲಾಯಿಸುವುದೇ ಯಶಸ್ಸಿನ ಮೊದಲ ಹೆಜ್ಜೆ. ಬಾವಿ ಶಿಕ್ಷಕರು ಈ ವಾಕ್ಯವನ್ನು ಅಳವಡಿಸಿಕೊಂಡರೆ ಖಂಡಿತ  ಯಶಸ್ಸು ಗಳಿಸುತ್ತೀರಿ. ನಮ್ಮ ಉತ್ಸಾಹ ಕೇವಲ ಮಾತಾಗದೇ ಕೃತಿಯಾಗಬೇಕು. ಶಿಕ್ಷಕರಾಗುತ್ತೇವೆ ಎಂದು ನಾವು ನಿರ್ಧರಿಸಿದರೆ ಅದು ನಮ್ಮ ಅರ್ಧ ದಾರಿಯನ್ನೇ ಕ್ರಮಿಸಿದಂತಾಗುತ್ತದೆ. ನಂತರದಲ್ಲಿ ನಮ್ಮ ಪ್ರಯತ್ನಗಳು ಉಳಿದ ದಾರಿಯನ್ನು ಪೂರ್ಣಗೊಳಿಸುತ್ತದೆ. “ನಿಮ್ಮ ಭವಿಷ್ಯದ ಮೇಲೆ ನಂಬಿಕೆ ಇಡಬೇಡಿ, ನಿಮ್ಮ ಶ್ರಮದ ಮೇಲೆ ನಂಬಿಕೆ ಇಡಿ". ಎಂಬ ಡಾ. ಬಿ.ಆರ್.ಅಂಬೇಡ್ಕ‌ರವರ ಮಾತನ್ನು ನಮ್ಮ ಕಲಿಕೆಯಲ್ಲಿ ತೊಡಗಿಸಿಕೊಳ್ಳೋಣ. ಹಾಗಿದ್ದರೆ ಬನ್ನಿ  ಶೈಕ್ಷಣಿಕ ಮನೋವಿಜ್ಞಾನಕ್ಕೆ ಸಂಬಂದಿಸಿದ ಬಹು ಆಯ್ಕೆಯ ಪ್ರಶ್ನೋತ್ತರಗಳನ್ನ ಕ್ವಿಜ್ ಮೂಲಕ ನಿಮ್ಮ ಚಾಣಕ್ಯ ಕಣಜ ಪ್ರಸ್ತುತಪಡಿಸುತ್ತಿದೆ. 

ಆತ್ಮೀಯ ಟಿಇಟಿ ಸ್ಪರ್ಧಾ ಮಿತ್ರರೇ ಈ ಒಂದು ಕ್ವಿಜ್ ನಿಮಗೆ ತುಂಬಾನೇ ಉಪಯುಕ್ತ .ಇದು 2017ರ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಪ್ರಶ್ನೆ ಪತ್ರಿಕೆ 2 ರಲ್ಲಿನ  30 ಪೈಕಿ 28 ಪ್ರಶ್ನೋತ್ತರಗಳನ್ನ ಕ್ವಿಜ್ ಮೂಲಕ ಅಪ್ಲೋಡ್ ಮಾಡಲಾಗಿದೆ.  ಎಲ್ಲರೂ ಭಾಗವಹಿಸಿ ನಿಮ್ಮ ಅಭ್ಯಾಸವನ್ನ ದೃಢ ಮಾಡಿಕೊಳ್ಳಿ. ಲಿಂಕ್ ಕೆಳಗೆ ಕೊಡಲಾಗಿದೆ ಆ ಲಿಂಕ ಮೂಲಕ ಎಲ್ಲರೂ ಕ್ವಿಜ್ ನಲ್ಲಿ ಭಾಗವಹಿಸಿ .  
 
KARTET Educational Psychology Quiz Series-06
ಕರ್ನಾಟಕ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಕ್ವಿಜ್ ಸರಣಿ-06

💥💥💥

Post a Comment

0 Comments

HSTR Previous Year Question Papers PDF/HSTR ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳ ಪಿಡಿಎಫ್
[PDF] Kannada Grammar. ಸಮಗ್ರ ಕನ್ನಡ ವ್ಯಾಕರಣ. Pdf
KAR-TET Social Science Quiz Series-10/ಕರ್ನಾಟಕ ಟಿಇಟಿ ಸಮಾಜ ವಿಜ್ಞಾನ ಮತ್ತು ಸಮಾಜ ವಿಜ್ಞಾನ ಬೋಧನಾಶಾಸ್ತ್ರ ರಸಪ್ರಶ್ನೆಗಳು ಸರಣಿ-10
KARTET Educational Psychology Quiz Series-19/ಕರ್ನಾಟಕ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಕ್ವಿಜ್ ಸರಣಿ-19
[PDF]ಭಾರತದ ಇತಿಹಾಸ/ Indian History PDF For All Competitive Exams
[PDF] HSTR CET Syllabus PDF For High School Teacher Aspirants
[PDF] ಶೈಕ್ಷಣಿಕ ಮನೋವಿಜ್ಞಾನ ವಾಮದೇವಪ್ಪ ರವರ ಪುಸ್ತಕ ಆಧಾರಿತ ಮನೋವಿಜ್ಞಾನ ಕೈ ಬರಹದ ನೋಟ್ಸ್ PDF
English Grammar Book PDF/ಇಂಗ್ಲಿಷ್ ವ್ಯಾಕರಣ ಪುಸ್ತಕ ಪಿಡಿಎಫ್
[PDF] ಕರ್ನಾಟಕ ಇತಿಹಾಸ,KARNATAKA HISTORY PDF FOR ALL COMPETITIVE EXAMS
ಕರ್ವಾಲೋ ಪೂರ್ಣಚಂದ್ರ ತೇಜಸ್ವಿ ರವರ ಕಾದಂಬರಿ ಪಿಡಿಎಫ್ /Carvalho Purnachandra Tejaswi Novel PDF

Important PDF Notes

Ad Code