Ad Code

Ticker

6/recent/ticker-posts

Click Below Image to Join Our Telegram For Latest Updates

Karnataka TET Kannada Pedagogy Quiz Series-16/ಕರ್ನಾಟಕ ಟಿಇಟಿ ಕನ್ನಡ ಬೋಧನಾಶಾಸ್ತ್ರ ರಸಪ್ರಶ್ನೆಗಳು ಸರಣಿ-16

Karnataka TET Kannada Pedagogy Quiz Series-16

ಕರ್ನಾಟಕ ಟಿಇಟಿ ಕನ್ನಡ ಬೋಧನಾಶಾಸ್ತ್ರ  ರಸಪ್ರಶ್ನೆಗಳು ಸರಣಿ-16

Karnataka TET Kannada Pedagogy Quiz /ಕರ್ನಾಟಕ ಟಿಇಟಿ ಕನ್ನಡ  ಬೋಧನಾಶಾಸ್ತ್ರ ರಸಪ್ರಶ್ನೆ

ಆತ್ಮೀಯ ಸ್ಪರ್ಧಾ ಮಿತ್ರರೆಲ್ಲರಿಗೂ ಚಾಣಕ್ಯ ಕಣಜ ವೆಬ್ ತಾಣಕ್ಕೆ ಸ್ವಾಗತ....!!🙏
ಆತ್ಮೀಯ ಸ್ಪರ್ಧಾಮಿತ್ರರೇ........ 
ನನ್ನಿಂದ ಸಾಧ್ಯವೇ? ಎಂಬ ಪ್ರಶ್ನೆಯನ್ನು ನನ್ನಿಂದ ಸಾಧ್ಯ ಎಂದು ಬದಲಾಯಿಸುವುದೇ ಯಶಸ್ಸಿನ ಮೊದಲ ಹೆಜ್ಜೆ. ಬಾವಿ ಶಿಕ್ಷಕರು ಈ ವಾಕ್ಯವನ್ನು ಅಳವಡಿಸಿಕೊಂಡರೆ ಖಂಡಿತ  ಯಶಸ್ಸುಗಳಿಸುತ್ತೀರಿ. ನಮ್ಮ ಉತ್ಸಾಹ ಕೇವಲ ಮಾತಾಗದೇ ಕೃತಿಯಾಗಬೇಕು. ಶಿಕ್ಷಕರಾಗುತ್ತೇವೆ ಎಂದು ನಾವು ನಿರ್ಧರಿಸಿದರೆ ಅದು ನಮ್ಮ ಅರ್ಧ ದಾರಿಯನ್ನೇ ಕ್ರಮಿಸಿದಂತಾಗುತ್ತದೆ. ನಂತರದಲ್ಲಿ ನಮ್ಮ ಪ್ರಯತ್ನಗಳು ಉಳಿದ ದಾರಿಯನ್ನು ಪೂರ್ಣಗೊಳಿಸುತ್ತದೆ. “ನಿಮ್ಮ ಭವಿಷ್ಯದ ಮೇಲೆ ನಂಬಿಕೆ ಇಡಬೇಡಿ, ನಿಮ್ಮ ಶ್ರಮದ ಮೇಲೆ ನಂಬಿಕೆ ಇಡಿ". ಎಂಬ ಡಾ. ಬಿ.ಆರ್.ಅಂಬೇಡ್ಕ‌ರವರ ಮಾತನ್ನು ನಮ್ಮ ಕಲಿಕೆಯಲ್ಲಿ ತೊಡಗಿಸಿಕೊಳ್ಳೋಣ. ಹಾಗಿದ್ದರೆ ಬನ್ನಿ  ಕನ್ನಡ ಬೋಧನಾಶಾಸ್ತ್ರಕ್ಕೆ  ಸಂಬಂದಿಸಿದ ಬಹು ಆಯ್ಕೆಯ ಪ್ರಶ್ನೋತ್ತರಗಳನ್ನ ಕ್ವಿಜ್ ಮೂಲಕ ನಿಮ್ಮ ಚಾಣಕ್ಯ ಕಣಜ ಪ್ರಸ್ತುತಪಡಿಸುತ್ತಿದೆ. 

ಆತ್ಮೀಯ ಟಿಇಟಿ ಸ್ಪರ್ಧಾ ಮಿತ್ರರೇ ಈ ಒಂದು ಕ್ವಿಜ್ ನಿಮಗೆ ತುಂಬಾನೇ ಉಪಯುಕ್ತ . ಇದು 2023ರ ಟಿಇಟಿ ಕನ್ನಡ ಬೋಧನಾಶಾಸ್ತ್ರ ಪ್ರಶ್ನೆ ಪತ್ರಿಕೆ 2ರಲ್ಲಿನ 30 ಪ್ರಶ್ನೆಗಳ ಪೈಕಿ 15 ಕನ್ನಡ ಬೋಧನಾಶಾಸ್ತ್ರ ಪ್ರಶ್ನೋತ್ತರಗಳನ್ನ  ಕ್ವಿಜ್ ಮೂಲಕ ಅಪ್ಲೋಡ್ ಮಾಡಲಾಗಿದೆ. ಇನ್ನುಳಿದ 15 ಪ್ರಶ್ನೋತ್ತರಗಳು ಪದ್ಯ ಹಾಗೂ ಗದ್ಯ ಮತ್ತು ವ್ಯಾಕರಣ ಭಾಗದ ಪ್ರಶ್ನೋತ್ತರಗಳು ಇರುತ್ತವೆ. ಹಾಗಾಗಿ 15 ಕನ್ನಡ ಬೋಧನಾಶಾಸ್ತ್ರ  ಪ್ರಶ್ನೋತ್ತರಗಳನ್ನ ಮಾತ್ರ ಅಪ್ಲೋಡ್ ಮಾಡಲಾಗಿದೆ ಒಂದು ಪ್ರಶ್ನೆ ಗ್ರೇಸ್ ಅಂಕ ಇದೆ. ಎಲ್ಲರೂ ಭಾಗವಹಿಸಿ ನಿಮ್ಮ ಅಭ್ಯಾಸವನ್ನ ದೃಢ ಮಾಡಿಕೊಳ್ಳಿ. ಲಿಂಕ್ ಕೆಳಗೆ ಕೊಡಲಾಗಿದೆ ಆ ಲಿಂಕ ಮೂಲಕ ಎಲ್ಲರೂ ಕ್ವಿಜ್ ನಲ್ಲಿ ಭಾಗವಹಿಸಿ .  
 
Karnataka TET Kannada Pedagogy Quiz Series-16
ಕರ್ನಾಟಕ ಟಿಇಟಿ ಕನ್ನಡ ಬೋಧನಾಶಾಸ್ತ್ರ ರಸಪ್ರಶ್ನೆಗಳು ಸರಣಿ-16


💥💥💥

Post a Comment

0 Comments

[PDF] Kannada Grammar. ಸಮಗ್ರ ಕನ್ನಡ ವ್ಯಾಕರಣ. Pdf
HSTR Previous Year Question Papers PDF/HSTR ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳ ಪಿಡಿಎಫ್
[PDF] ಶೈಕ್ಷಣಿಕ ಮನೋವಿಜ್ಞಾನ ವಾಮದೇವಪ್ಪ ರವರ ಪುಸ್ತಕ ಆಧಾರಿತ ಮನೋವಿಜ್ಞಾನ ಕೈ ಬರಹದ ನೋಟ್ಸ್ PDF
[PDF] ಕಂಪ್ಯೂಟರ್ ಕೈಪಿಡಿ ನೋಟ್ಸ್ ಕನ್ನಡದಲ್ಲಿ ಪಿಡಿಎಫ್/Computer  Notes PDF In Kannada
[PDF] HSTR CET Syllabus PDF For High School Teacher Aspirants
[PDF] ಕನ್ನಡ ವ್ಯಾಕರಣ/ 10th Kannada Grammar PDF For All Competitive Exams
Bhagavad Gita PDF in Kannada/ಕನ್ನಡದಲ್ಲಿ ಭಗವದ್ಗೀತಾ ಪಿಡಿಎಫ್
II PUC Kannada Text Book PDF/ದ್ವಿತೀಯ ಪಿಯುಸಿ ಕನ್ನಡ ಪಠ್ಯಪುಸ್ತಕ ಪಿಡಿಎಫ್
PU Lecturer Recruitment Syllabus PDF/ಪಿಯು ಉಪನ್ಯಾಸಕರ ನೇಮಕಾತಿ ಪಠ್ಯಕ್ರಮ ಪಿಡಿಎಫ್
First Year D.Ed Psychology Book PDF/ಆಧುನಿಕ ಶಿಕ್ಷಣದಲ್ಲಿ ಮನೋವಿಜ್ಞಾನ ಪ್ರಥಮ ವರ್ಷದ ಡಿ.ಇಡಿ ಮನೋವಿಜ್ಞಾನ ಪುಸ್ತಕ ಪಿಡಿಎಫ್

Important PDF Notes

Ad Code