Ad Code

Ticker

6/recent/ticker-posts

Click Below Image to Join Our Telegram For Latest Updates

KAR-TET Paper-2 Maths and Science Quiz Questions Series-3/ಕರ್ನಾಟಕ ಟಿಇಟಿ ಪೇಪರ್-2 ಗಣಿತ ಮತ್ತು ವಿಜ್ಞಾನ ಪ್ರಶ್ನೆಗಳು ಸರಣಿ-3

KAR-TET Paper-2 Maths and Science Quiz Questions Series-3

ಕರ್ನಾಟಕ ಟಿಇಟಿ ಪೇಪರ್-2 ಗಣಿತ ಮತ್ತು ವಿಜ್ಞಾನ ಪ್ರಶ್ನೆಗಳು ಸರಣಿ-3

KAR-TET Paper-2 Maths and Science Quiz Questions/ ಕರ್ನಾಟಕ ಟಿಇಟಿ ಪೇಪರ್-2 ಗಣಿತ ಮತ್ತು ವಿಜ್ಞಾನ ಪ್ರಶ್ನೆಗಳು


ಆತ್ಮೀಯ ಸ್ಪರ್ಧಾ ಮಿತ್ರರೆಲ್ಲರಿಗೂ ಚಾಣಕ್ಯ ಕಣಜ ವೆಬ್ ತಾಣಕ್ಕೆ ಸ್ವಾಗತ....!!🙏
ಆತ್ಮೀಯ ಸ್ಪರ್ಧಾಮಿತ್ರರೇ........ 
ನನ್ನಿಂದ ಸಾಧ್ಯವೇ? ಎಂಬ ಪ್ರಶ್ನೆಯನ್ನು ನನ್ನಿಂದ ಸಾಧ್ಯ ಎಂದು ಬದಲಾಯಿಸುವುದೇ ಯಶಸ್ಸಿನ ಮೊದಲ ಹೆಜ್ಜೆ. ಬಾವಿ ಶಿಕ್ಷಕರು ಈ ವಾಕ್ಯವನ್ನು ಅಳವಡಿಸಿಕೊಂಡರೆ ಖಂಡಿತ  ಯಶಸ್ಸುಗಳಿಸುತ್ತೀರಿ. ನಮ್ಮ ಉತ್ಸಾಹ ಕೇವಲ ಮಾತಾಗದೇ ಕೃತಿಯಾಗಬೇಕು. ಶಿಕ್ಷಕರಾಗುತ್ತೇವೆ ಎಂದು ನಾವು ನಿರ್ಧರಿಸಿದರೆ ಅದು ನಮ್ಮ ಅರ್ಧ ದಾರಿಯನ್ನೇ ಕ್ರಮಿಸಿದಂತಾಗುತ್ತದೆ. ನಂತರದಲ್ಲಿ ನಮ್ಮ ಪ್ರಯತ್ನಗಳು ಉಳಿದ ದಾರಿಯನ್ನು ಪೂರ್ಣಗೊಳಿಸುತ್ತದೆ. “ನಿಮ್ಮ ಭವಿಷ್ಯದ ಮೇಲೆ ನಂಬಿಕೆ ಇಡಬೇಡಿ, ನಿಮ್ಮ ಶ್ರಮದ ಮೇಲೆ ನಂಬಿಕೆ ಇಡಿ". ಎಂಬ ಡಾ. ಬಿ.ಆರ್.ಅಂಬೇಡ್ಕ‌ರವರ ಮಾತನ್ನು ನಮ್ಮ ಕಲಿಕೆಯಲ್ಲಿ ತೊಡಗಿಸಿಕೊಳ್ಳೋಣ. ಹಾಗಿದ್ದರೆ ಬನ್ನಿ  ಕನ್ನಡ ಬೋಧನಾಶಾಸ್ತ್ರಕ್ಕೆ  ಸಂಬಂದಿಸಿದ ಬಹು ಆಯ್ಕೆಯ ಪ್ರಶ್ನೋತ್ತರಗಳನ್ನ ಕ್ವಿಜ್ ಮೂಲಕ ನಿಮ್ಮ ಚಾಣಕ್ಯ ಕಣಜ ಪ್ರಸ್ತುತಪಡಿಸುತ್ತಿದೆ. 

ಆತ್ಮೀಯ ಟಿಇಟಿ ಸ್ಪರ್ಧಾ ಮಿತ್ರರೇ ಈ ಒಂದು ಕ್ವಿಜ್ ನಿಮಗೆ ತುಂಬಾನೇ ಉಪಯುಕ್ತ . ಇದು 2017ರ ಟಿಇಟಿ ಗಣಿತ ಮತ್ತು ವಿಜ್ಞಾನ  ಪ್ರಶ್ನೆ ಪತ್ರಿಕೆ 2ರಲ್ಲಿನ 60 ಪ್ರಶ್ನೆಗಳ ಪೈಕಿ ಗಣಿತ ಬೋಧನಾಶಾಸ್ತ್ರ ಮತ್ತು ವಿಜ್ಞಾನಕ್ಕೆ ಸಂಬಂಧಿಸಿದ ಒಟ್ಟು 40 ಪ್ರಶ್ನೋತ್ತರಗಳನ್ನ  ಕ್ವಿಜ್ ಮೂಲಕ ಅಪ್ಲೋಡ್ ಮಾಡಲಾಗಿದೆ. ಇನ್ನುಳಿದ 20 ಪ್ರಶ್ನೋತ್ತರಗಳು ಗಣಿತ ಲೆಕ್ಕಗಳಿಗೆ  ಸಂಬಂಧಿಸಿದ ಪ್ರಶ್ನೋತ್ತರಗಳು ಇರುತ್ತವೆ. ಹಾಗಾಗಿ 40 ಪ್ರಶ್ನೋತ್ತರಗಳನ್ನ ಮಾತ್ರ ಅಪ್ಲೋಡ್ ಮಾಡಲಾಗಿದೆ. ಎಲ್ಲರೂ ಕ್ವಿಜ್ ನಲ್ಲಿ ಭಾಗವಹಿಸಿ ನಿಮ್ಮ ಅಭ್ಯಾಸವನ್ನ ದೃಢ ಮಾಡಿಕೊಳ್ಳಿ. ಲಿಂಕ್ ಕೆಳಗೆ ಕೊಡಲಾಗಿದೆ ಆ ಲಿಂಕ ಮೂಲಕ ಎಲ್ಲರೂ ಕ್ವಿಜ್ ನಲ್ಲಿ ಭಾಗವಹಿಸಿ .  
 

KAR-TET Paper-2 Maths and Science Quiz Questions Series-3

ಕರ್ನಾಟಕ ಟಿಇಟಿ ಪೇಪರ್-2 ಗಣಿತ ಮತ್ತು ವಿಜ್ಞಾನ ಪ್ರಶ್ನೆಗಳು ಸರಣಿ-3



💥💥💥


Post a Comment

0 Comments

HSTR Previous Year Question Papers PDF/HSTR ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳ ಪಿಡಿಎಫ್
[PDF] ಕಂಪ್ಯೂಟರ್ ಕೈಪಿಡಿ ನೋಟ್ಸ್ ಕನ್ನಡದಲ್ಲಿ ಪಿಡಿಎಫ್/Computer  Notes PDF In Kannada
[PDF] ಶೈಕ್ಷಣಿಕ ಮನೋವಿಜ್ಞಾನ ವಾಮದೇವಪ್ಪ ರವರ ಪುಸ್ತಕ ಆಧಾರಿತ ಮನೋವಿಜ್ಞಾನ ಕೈ ಬರಹದ ನೋಟ್ಸ್ PDF
[PDF] Kannada Grammar. ಸಮಗ್ರ ಕನ್ನಡ ವ್ಯಾಕರಣ. Pdf
Health And Value Education in Kannada PDF For CET/GPSTR Aspirants
Health Education PDF Notes For GPSTR Competitive Exams/ಆರೋಗ್ಯ ಶಿಕ್ಷಣ ಪಿಡಿಎಫ್
[PDF] ಕರ್ನಾಟಕ ಇತಿಹಾಸ,KARNATAKA HISTORY PDF FOR ALL COMPETITIVE EXAMS
[PDF] 6 ರಿಂದ 8 ಪದವಿದರ ಶಿಕ್ಷಕರ ನೇಮಕಾತಿ ಪರೀಕ್ಷೆಗಾಗಿ ಮೌಲ್ಯ ಶಿಕ್ಷಣ ಪಿಡಿಎಫ್ GPSTR ಸ್ಪರ್ಧಾರ್ಥಿಗಳಿಗಾಗಿ
Educational Psychology Quiz Useful for PSTR/GPSTR/HSTR Competitive Exams Part-02/ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶೈಕ್ಷಣಿಕ ಮನೋವಿಜ್ಞಾನ ರಸಪ್ರಶ್ನೆಗಳು
Yoga, Health And Value Education PDF

Important PDF Notes

Ad Code