Ad Code

Ticker

6/recent/ticker-posts

Click Below Image to Join Our Telegram For Latest Updates

General Kannada Quiz For All Competitive Exams Part-72

General Kannada Quiz For All Competitive Exams Part-72

[QUIZ] GENERAL KANNADA QUIZ FOR ALL COMPETITIVE EXAMS-03


ಹಾಯ್ ಸ್ನೇಹಿತರೇ ಎಲ್ಲರಿಗೂ ನಮಸ್ಕಾರ...🙏 ಚಾಣಕ್ಯ ಕಣಜ ವೆಬ್ ತಾಣಕ್ಕೆ ತಮಗೆಲ್ಲ ಸ್ವಾಗತ....💐

ಸ್ಪರ್ಧಾತ್ಮಕ ಪರೀಕ್ಷೆಗೆ ಅಧ್ಯಯನ ನಡೆಸಲು ಸಹಕಾರಿಯಾದ ಎಲ್ಲ ಪಿಡಿಎಫ್ ನೋಟ್ಸ್ ಗಳನ್ನು ಚಾಣಕ್ಯ ಕಣಜ ವೆಬ್‌ಸೈಟ್ ನಲ್ಲಿ ಉಚಿತವಾಗಿ ನೀಡಲಾಗಿದೆ/ನೀಡಲಾಗುತ್ತಿದೆ ಕೂಡ.ಅವುಗಳ ಸದುಪಯೋಗ ಪಡೆದುಕೊಳ್ಳಿ.ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಅಧ್ಯಯನ ಮಾಡಿದರು ಕಡಿಮೆನೆ,ಹಾಗಾಗಿ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಕ್ಕೆ ಬೇಕಾದ ವಿಷಯ ವಸ್ತುಗಳನ್ನು ಸಂಗ್ರಹಿಸಿ ಓದಲು ಮುಂದಾಗಿ,ಈಗಿನ ಸಂದರ್ಭಕ್ಕೆ PDF Notes ಗಳು ಸ್ಪರ್ಧಾರ್ಥಿಗಳಿಗೆ ತುಂಬಾನೆ ಉಪಯುಕ್ತ ಹಾಗಾಗಿ ಚಾಣಕ್ಯ ಕಣಜ ವೆಬ್ ಸೈಟ್ ಎಲ್ಲ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಅನೇಕ ಪಿಡಿಎಫ್ ನೋಟ್ಸ್ ಗಳನ್ನ ಅಪಲೋಡ ಮಾಡಲಾಗಿದೆ. ನಿಮಗೆ ಬೇಕಾದ ನೋಟ್ಸ್ ಗಳನ್ನ ಲೇಬಲ್ಸ್ ಲಿ ಸರ್ಚ್ ಮಾಡಿ ಡೌನಲೋಡ ಮಾಡಿಕೊಂಡ ನಿರಂತರ ಅಧ್ಯಯನ ನಿರತರಾಗಿ. ನಿಮ್ಮ ಭವಿಷ್ಯಕ್ಕೊಂದು ಸರ್ಕಾರದ ಹುದ್ದೆ ಪಡೆದು ಸುಖಿಗಳಾಗಿ ಇರಿ ಎಂದು ಆಶಿಸುವ ನಿಮ್ಮ ಚಾಣಕ್ಯ ಕಣಜ.

ಸ್ನೇಹಿತರೇ ಚಾಣಕ್ಯ ಕಣಜ ಇತ್ತೀಚೆಗೆ ಕ್ವಿಜ್‌ ಕೂಡಾ ಮಾಡುತ್ತಿದೆ. ಅವುಗಳಲ್ಲಿ ಸಹ ಪಾಲ್ಗೊಂಡು ನಿಮ್ಮ ಅಭ್ಯಾಸ ಕ್ರಮವನ್ನು ಹೆಚ್ಚಿಸಿಕೊಳ್ಳಿ.ಏಕೆಂದರೆ "Practice Makes Man Perfect " ಎಂಬಂತೆ  ಸತತ ಅಭ್ಯಾಸದಿಂದ ಸಾಧನೆಯ ಮೆಟ್ಟಿಲನ್ನೇರ -ಬಹುದು, ಹಾಗಾಗಿ ನಿಮ್ಮ ಚಾಣಕ್ಯ ಕಣಜ ಇಂದು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೋಸ್ಕರ  ಸಾಮಾನ್ಯ ಕನ್ನಡ ಪರೀಕ್ಷೆ ತಯಾರಿಗೆ ಕನ್ನಡ ವ್ಯಾಕರಣ, ಸಾಹಿತ್ಯ,  ಪ್ರಶ್ನೋತ್ತರಗಳನ್ನ  ಕ್ವಿಜ್‌ನ ಮೂಲಕ ನಿಮ್ಮ ಮುಂದೆ ತರುತ್ತಿದೆ.ಪ್ರತಿ ದಿನ ಅಪಲೋಡ ಮಾಡಲಾಗುತ್ತದೆ.ಈ ಕ್ವಿಜ್‌ನಲ್ಲಿ ಎಲ್ಲರೂ ಭಾಗವಹಿಸಿ ಅಭ್ಯಾಸ ಕ್ರಮವನ್ನ ಹೆಚ್ಚಿಸಿಕೊಳ್ಳಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪೂರ್ಣ ಸಿದ್ಧಗೊಳ್ಳಿ. ಜೊತೆಗೆ KPSC ಮತ್ತು UPSC, IAS, KAS ಪರೀಕ್ಷೆಗಳ PDF  ನೋಟ್ಸ್ ಗಳನ್ನ ಈಗಾಗಲೇ ಅಪಲೋಡ ಮಾಡಲಾಗಿದೆ,ಮಾಡಲಾಗುತ್ತಿದೆ ಕೂಡ, ಡೌನಲೋಡ ಮಾಡಿಕೊಂಡು ನಿರಂತರ ಅಧ್ಯಯನ ನಿರತರಾಗಿ. ಯಶಸ್ಸು ಸಧಾ ನಿಮ್ಮದಾಗಲಿ ಎಂದು ಆಶಿಸುವ ನಿಮ್ಮ ಚಾಣಕ್ಯ ಕಣಜ.


ಸಾಮಾನ್ಯ ಕನ್ನಡ ಕ್ವಿಜ್‌

Click Here To Participate in Quiz 

💥💥

Post a Comment

0 Comments

[PDF] Kannada Grammar. ಸಮಗ್ರ ಕನ್ನಡ ವ್ಯಾಕರಣ. Pdf
[PDF] ಶೈಕ್ಷಣಿಕ ಮನೋವಿಜ್ಞಾನ ವಾಮದೇವಪ್ಪ ರವರ ಪುಸ್ತಕ ಆಧಾರಿತ ಮನೋವಿಜ್ಞಾನ ಕೈ ಬರಹದ ನೋಟ್ಸ್ PDF
10th Standard Kannada Grammar Multiple Choice Question Answers,Quiz Part-01/10ನೇ ತರಗತಿ ಕನ್ನಡ ಸೈದ್ಧಾಂತಿಕ ಭಾಷಾಭ್ಯಾಸ ಕ್ವಿಜ್
Pedagogy PDF Notes of all Subjects for KAR-TET Exam
Social Science Pedagogy Quiz For Karnataka TET Competitive Exam Part-01/ಟಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಸಮಾಜ ವಿಜ್ಞಾನ ಬೋಧನಾಶಾಸ್ತ್ರ ಕ್ವಿಜ್ ಭಾಗ-01
[PDF] ಕರ್ನಾಟಕ ಇತಿಹಾಸ,KARNATAKA HISTORY PDF FOR ALL COMPETITIVE EXAMS
8th Standard Social Science 20 Question Answers Quiz in Kannada Part-01
PU Lecturer Recruitment Syllabus PDF/ಪಿಯು ಉಪನ್ಯಾಸಕರ ನೇಮಕಾತಿ ಪಠ್ಯಕ್ರಮ ಪಿಡಿಎಫ್
KARTET Educational Psychology Quiz Series-01/ಕರ್ನಾಟಕ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಕ್ವಿಜ್ ಸರಣಿ-01
Mathematics Pedagogy PDF/ಗಣಿತ ಬೋಧನಾಶಾಸ್ತ್ರ ಪಿಡಿಎಫ್

Important PDF Notes

Ad Code