Ad Code

Ticker

6/recent/ticker-posts

Click Below Image to Join Our Telegram For Latest Updates

Folk Arts of North Karnataka PDF/ ಉತ್ತರ ಕರ್ನಾಟಕದ ಜನಪದ ಕಲೆಗಳು ಪಿಡಿಎಫ್

Folk Arts of North Karnataka PDF

ಉತ್ತರ ಕರ್ನಾಟಕದ ಜನಪದ ಕಲೆಗಳು ಪಿಡಿಎಫ್

Folk Arts of North Karnataka PDF

ಹಾಯ್ ಸ್ನೇಹಿತರೇ, ಎಲ್ಲರಿಗೂ ನಮಸ್ಕಾರ..!!  ಚಾಣಕ್ಯ ಕಣಜ ವೆಬ್ ತಾಣಕ್ಕೆ ತಮಗೆಲ್ಲ ಸ್ವಾಗತ.......!! 

ಜನರಿಂದ, ಜನರಿಗಾಗಿ, ಜನರಿಗೋಸ್ಕರ ಹುಟ್ಟಿಕೊಂಡ ಜನಪದ ಕಲೆಗಳು ಜನಪದದ ಕಲಾತ್ಮಕ ಅಭಿವ್ಯಕ್ತಿ. ವರ್ಣರಂಜಿತ ವೇಷಭೂಷಣ, ಸುಮಧುರ ವಾದ್ಯಮೇಳ, ಸಂಭಾಷಣೆ, ಹಾಡುಗಾರಿಕೆ, ಕುಣಿತ, ಅಭಿನಯ ಮೊದಲಾದ ಅಂಶಗಳನ್ನು ತನ್ನಲ್ಲಿ ಅಂತರ್ಗತಿಸಿಕೊಂಡಿರುವ ಜನಪದ ಕಲೆಗಳು ಸಮುದಾಯದ ಬದುಕಿನ ಮೌಲ್ಯಗಳನ್ನು ಒಳಗೊಂಡಿರುವ ಸಂಸ್ಕೃತಿಯ ಕುರುಹುಗಳು ಎಂದರೆ ತಪ್ಪಲ್ಲ.

ಕರ್ನಾಟಕದಲ್ಲಿ ಸುಮಾರು ೨೦೦ಕ್ಕೂ ಹೆಚ್ಚು ಜನಪದ ಕಲೆಗಳು ಪ್ರಚಲಿತದಲ್ಲಿವೆ. ಇವುಗಳಲ್ಲಿ ಕೆಲವು ಪ್ರಕಾರಗಳಂತೂ ಸಾರ್ವತ್ರಿಕ ಜನಪ್ರಿಯತೆಯನ್ನು ಪಡೆದುಕೊಂಡಿವೆ. ಹಲವು ಪ್ರಕಾರಗಳು ಆಯಾ ಪ್ರದೇಶಕ್ಕೆ ಮಾತ್ರವೇ ಸೀಮಿತವಾಗಿ ಉಳಿದುಕೊಂಡು ಬಂದಿವೆ. ಇಂತಹ ಪ್ರಾದೇಶಿಕ ಜನಪದ ಕಲೆಗಳಲ್ಲಿ ಕೆಲವನ್ನು ಆಯ್ದು ಈ ಕಿರುಹೊತ್ತಿಗೆಯಲ್ಲಿ ಬಣ್ಣದ ಛಾಯಾಚಿತ್ರಗಳೊಂದಿಗೆ ಪರಿಚಯಿಸಲಾಗಿದೆ. ಆದ್ದರಿಂದ ಆಯಾ ಭಾಗದ ಕಲೆಗಳು ಎಂದಾಗ ಇದು ಸಮಗ್ರವಲ್ಲ, ಕೇವಲ ಪ್ರಾತಿನಿಧಿಕ ಕಲೆಗಳ ಪರಿಚಯವಷ್ಟೆ. 

 Folk Arts of North Karnataka PDF

ಉತ್ತರ ಕರ್ನಾಟಕದ ಜನಪದ ಕಲೆಗಳು ಪಿಡಿಎಫ್

PDF FILE DETAILS

File Category: Folk Arts of North Karnataka PDF Download Now

Download link: Given Below

File Language: Kannada/English

Which Department: Education

Which State: Karnataka

Published Date:   19 August 2025

File Format Type: PDF

File Size: 5.6 MB 

Total Pages: 34 Pages

Download Link: Click Below Blue Color Link To  Folk Arts of North Karnataka PDF Download Now

Availability of Website Link: Yes

Scanned Copy: Yes 

Editable text: No

Copy text: No

Print enables: yes

Quality: High

File Size Reduced: No

Password Protected: No

Password Encrypted: No

Image Available: Yes

Cost: Free of Cost

Strictly For Educational And Knowledge Purpose Only 

 



Post a Comment

0 Comments

HSTR Previous Year Question Papers PDF/HSTR ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳ ಪಿಡಿಎಫ್
Health And Value Education in Kannada PDF For CET/GPSTR Aspirants
[PDF] ಶೈಕ್ಷಣಿಕ ಮನೋವಿಜ್ಞಾನ ವಾಮದೇವಪ್ಪ ರವರ ಪುಸ್ತಕ ಆಧಾರಿತ ಮನೋವಿಜ್ಞಾನ ಕೈ ಬರಹದ ನೋಟ್ಸ್ PDF
[PDF] ಕಂಪ್ಯೂಟರ್ ಕೈಪಿಡಿ ನೋಟ್ಸ್ ಕನ್ನಡದಲ್ಲಿ ಪಿಡಿಎಫ್/Computer  Notes PDF In Kannada
[PDF] 6 ರಿಂದ 8 ಪದವಿದರ ಶಿಕ್ಷಕರ ನೇಮಕಾತಿ ಪರೀಕ್ಷೆಗಾಗಿ ಮೌಲ್ಯ ಶಿಕ್ಷಣ ಪಿಡಿಎಫ್ GPSTR ಸ್ಪರ್ಧಾರ್ಥಿಗಳಿಗಾಗಿ
[PDF] Kannada Grammar. ಸಮಗ್ರ ಕನ್ನಡ ವ್ಯಾಕರಣ. Pdf
[PDF] ಕರ್ನಾಟಕ ಇತಿಹಾಸ,KARNATAKA HISTORY PDF FOR ALL COMPETITIVE EXAMS
[PDF] HSTR CET Syllabus PDF For High School Teacher Aspirants
Yoga, Health And Value Education PDF
Educational Psychology Quiz Useful for PSTR/GPSTR/HSTR Competitive Exams Part-02/ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶೈಕ್ಷಣಿಕ ಮನೋವಿಜ್ಞಾನ ರಸಪ್ರಶ್ನೆಗಳು

Important PDF Notes

Ad Code