Ad Code

Ticker

6/recent/ticker-posts

Click Below Image to Join Our Telegram For Latest Updates

Pedagogy PDF Notes of all Subjects for KAR-TET Exam

Pedagogy PDF Notes of all Subjects for KAR-TET Exam

Pedagogy PDF Notes of all Subjects for KAR-TET Exam


ಹಾಯ್ ಸ್ನೇಹಿತರೇ, ಎಲ್ಲರಿಗೂ ನಮಸ್ಕಾರ..!!  ಚಾಣಕ್ಯ ಕಣಜ ವೆಬ್ ತಾಣಕ್ಕೆ ತಮಗೆಲ್ಲ ಸ್ವಾಗತ.......!! 
ಚಾಣಕ್ಯ ಕಣಜ  ಸ್ಪರ್ಧಾತ್ಮಕ ಪರೀಕ್ಷೆಗೆ ಅಧ್ಯಯನ ನಡೆಸಲು ಸಹಕಾರಿಯಾದ ಎಲ್ಲ ಪಿಡಿಎಫ್ ನೋಟ್ಸ್ ಗಳನ್ನು ಚಾಣಕ್ಯ ಕಣಜ ವೆಬ್‌ಸೈಟ್ ನಲ್ಲಿ ಉಚಿತವಾಗಿ ನೀಡಲಾಗಿದೆ/ನೀಡಲಾಗುತ್ತಿದೆ ಕೂಡ. ಅವುಗಳ ಸದುಪಯೋಗ ಪಡೆದುಕೊಳ್ಳಿ.ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಅಧ್ಯಯನ ಮಾಡಿದರು ಕಡಿಮೆನೆ,ಹಾಗಾಗಿ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಕ್ಕೆ ಬೇಕಾದ ವಿಷಯ ವಸ್ತುಗಳನ್ನು ಸಂಗ್ರಹಿಸಿ ಓದಲು ಮುಂದಾಗಿ,ಈಗಿನ ಸಂದರ್ಭಕ್ಕೆ PDF Notes ಗಳು ಸ್ಪರ್ಧಾರ್ಥಿಗಳಿಗೆ ತುಂಬಾನೆ ಉಪಯುಕ್ತ ಹಾಗಾಗಿ ಚಾಣಕ್ಯ ಕಣಜ ವೆಬ್ ಸೈಟ್ ಎಲ್ಲ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಅನೇಕ ಪಿಡಿಎಫ್ ನೋಟ್ಸ್ ಗಳನ್ನ ಅಪ್ಲೋಡ್ ಮಾಡಲಾಗಿದೆ. ನಿಮಗೆ ಬೇಕಾದ ನೋಟ್ಸ್ ಗಳನ್ನ ಮೇನ್ ಮೆನುವಿಗೆ ಹೋಗಿ ಸರ್ಚ್ ಮಾಡಿ ಡೌನಲೋಡ ಮಾಡಿಕೊಂಡು  ನಿರಂತರ ಅಧ್ಯಯನ ನಿರತರಾಗಿ ನಿಮ್ಮ ಭವಿಷ್ಯಕ್ಕೊಂದು ಸರ್ಕಾರದ ಹುದ್ದೆ ಪಡೆದು ಸುಖಿಗಳಾಗಿ ಇರಿ ಎಂದು ಆಶಿಸುವ ನಿಮ್ಮ ಚಾಣಕ್ಯ ಕಣಜ. 

ಕರ್ನಾಟಕ ಟಿಇಟಿ ಪರೀಕ್ಷೆಗೆ ತಯಾರಿ ನಡೆಸಲು ಈ ಪಿಡಿಎಫ್ ಗಳು ಉತ್ತಮ ಸಂಪನ್ಮೂಲಗಳಾಗಿವೆ. ಕಲಿಕೆಯ ವಿಭಿನ್ನ ಸಿದ್ಧಾಂತಗಳು, ವಿಭಿನ್ನ ಬೋಧನಾ ವಿಧಾನಗಳು ಮತ್ತು ವಿಭಿನ್ನ ಮೌಲ್ಯಮಾಪನ ಪರಿಕರಗಳ ಬಗ್ಗೆ ತಿಳಿದುಕೊಳ್ಳಲು ನೀವು ಇವುಗಳನ್ನು ಬಳಸಬಹುದು. ಶಿಕ್ಷಣಶಾಸ್ತ್ರದ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸುವುದನ್ನು ಅಭ್ಯಾಸ ಮಾಡಲು ಸಹ ನೀವು ಈ ಪಿಡಿಎಫ್ ಗಳನ್ನು ಬಳಸಬಹುದು.ಪಿಡಿಎಫ್ ಲಿಂಕ್ ಕೆಳಗೆ ಕೊಡಲಾಗಿದೆ ಡೌನ್ಲೋಡ್ ಮಾಡಿಕೊಳ್ಳಿ.


Sr.No Subjects
1 Kannada Pedagogy PDF
2 English Pedagogy PDF
3 Hindi Pedagogy PDF
4 Maths Pedagogy PDF
5 Science Pedagogy PDF
6 Social Science Pedagogy PDF
7 Geograpy Pedagogy PDF
8 Social Science In English Medium Pedagogy PDF
9 Psychology Pedagogy PDF


Post a Comment

0 Comments

HSTR Previous Year Question Papers PDF/HSTR ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳ ಪಿಡಿಎಫ್
[PDF] ಶೈಕ್ಷಣಿಕ ಮನೋವಿಜ್ಞಾನ ವಾಮದೇವಪ್ಪ ರವರ ಪುಸ್ತಕ ಆಧಾರಿತ ಮನೋವಿಜ್ಞಾನ ಕೈ ಬರಹದ ನೋಟ್ಸ್ PDF
[PDF] ಕಂಪ್ಯೂಟರ್ ಕೈಪಿಡಿ ನೋಟ್ಸ್ ಕನ್ನಡದಲ್ಲಿ ಪಿಡಿಎಫ್/Computer  Notes PDF In Kannada
Health And Value Education in Kannada PDF For CET/GPSTR Aspirants
[PDF] Kannada Grammar. ಸಮಗ್ರ ಕನ್ನಡ ವ್ಯಾಕರಣ. Pdf
Health Education PDF Notes For GPSTR Competitive Exams/ಆರೋಗ್ಯ ಶಿಕ್ಷಣ ಪಿಡಿಎಫ್
[PDF] 6 ರಿಂದ 8 ಪದವಿದರ ಶಿಕ್ಷಕರ ನೇಮಕಾತಿ ಪರೀಕ್ಷೆಗಾಗಿ ಮೌಲ್ಯ ಶಿಕ್ಷಣ ಪಿಡಿಎಫ್ GPSTR ಸ್ಪರ್ಧಾರ್ಥಿಗಳಿಗಾಗಿ
[PDF] ಕರ್ನಾಟಕ ಇತಿಹಾಸ,KARNATAKA HISTORY PDF FOR ALL COMPETITIVE EXAMS
Educational Psychology Quiz Useful for PSTR/GPSTR/HSTR Competitive Exams Part-02/ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶೈಕ್ಷಣಿಕ ಮನೋವಿಜ್ಞಾನ ರಸಪ್ರಶ್ನೆಗಳು
Yoga, Health And Value Education PDF

Important PDF Notes

Ad Code