Ad Code

Ticker

6/recent/ticker-posts

Click Below Image to Join Our Telegram For Latest Updates

Ahom Dynasty, Mughals and Marathas Chapter Quizzes are useful for all competitive exams/ಅಹೋಮ್ ರಾಜಮನೆತನ, ಮೊಘಲ್ ಮತ್ತು ಮರಾಠರು ಅಧ್ಯಾಯದ ರಸಪ್ರಶ್ನೆಗಳು

Ahom Dynasty, Mughals and Marathas Chapter Quizzes are useful for all competitive exams

ಅಹೋಮ್ ರಾಜಮನೆತನ, ಮೊಘಲ್ ಮತ್ತು ಮರಾಠರು ಅಧ್ಯಾಯದ ರಸಪ್ರಶ್ನೆಗಳು

Ahom Dynasty, Mughals and Marathas Chapter Quizzes are useful for all competitive exams/ಅಹೋಮ್ ರಾಜಮನೆತನ, ಮೊಘಲ್ ಮತ್ತು ಮರಾಠರು ಅಧ್ಯಾಯದ ರಸಪ್ರಶ್ನೆಗಳು

ಆತ್ಮೀಯ ಸ್ಪರ್ಧಾ ಮಿತ್ರರೆಲ್ಲರಿಗೂ ಚಾಣಕ್ಯ ಕಣಜ ವೆಬ್ ತಾಣಕ್ಕೆ ಸ್ವಾಗತ....!!🙏
ಆತ್ಮೀಯ ಸ್ಪರ್ಧಾಮಿತ್ರರೇ........ 
ನನ್ನಿಂದ ಸಾಧ್ಯವೇ? ಎಂಬ ಪ್ರಶ್ನೆಯನ್ನು ನನ್ನಿಂದ ಸಾಧ್ಯ ಎಂದು ಬದಲಾಯಿಸುವುದೇ ಯಶಸ್ಸಿನ ಮೊದಲ ಹೆಜ್ಜೆ. ಬಾವಿ ಸರ್ಕಾರಿ ಅಧಿಕಾರಿಗಳು ಈ ವಾಕ್ಯವನ್ನು ಅಳವಡಿಸಿಕೊಂಡರೆ ಖಂಡಿತ  ಯಶಸ್ಸುಗಳಿಸುತ್ತೀರಿ. ನಮ್ಮ ಉತ್ಸಾಹ ಕೇವಲ ಮಾತಾಗದೇ ಕೃತಿಯಾಗಬೇಕು. ಸರ್ಕಾರಿ ಹುದ್ದೆ ಪಡಿಯುತ್ತೇವೆ ಎಂದು ನಾವು ನಿರ್ಧರಿಸಿದರೆ ಅದು ನಮ್ಮ ಅರ್ಧ ದಾರಿಯನ್ನೇ ಕ್ರಮಿಸಿದಂತಾಗುತ್ತದೆ. ನಂತರದಲ್ಲಿ ನಮ್ಮ ಪ್ರಯತ್ನಗಳು ಉಳಿದ ದಾರಿಯನ್ನು ಪೂರ್ಣಗೊಳಿಸುತ್ತದೆ. “ನಿಮ್ಮ ಭವಿಷ್ಯದ ಮೇಲೆ ನಂಬಿಕೆ ಇಡಬೇಡಿ, ನಿಮ್ಮ ಶ್ರಮದ ಮೇಲೆ ನಂಬಿಕೆ ಇಡಿ". ಎಂಬ ಡಾ. ಬಿ.ಆರ್.ಅಂಬೇಡ್ಕ‌ರವರ ಮಾತನ್ನು ನಮ್ಮ ಕಲಿಕೆಯಲ್ಲಿ ತೊಡಗಿಸಿಕೊಳ್ಳೋಣ. ಹಾಗಿದ್ದರೆ ಬನ್ನಿ  ಸಮಾಜ ವಿಜ್ಞಾನ ಭಾಗವಾದ ಇತಿಹಾಸ ಭಾಗ-2, 9ನೇ ತರಗತಿ 17ನೇ ಅಧ್ಯಾಯಕ್ಕೆ ಸಂಬಂದಿಸಿದ ಬಹು ಆಯ್ಕೆಯ ಪ್ರಶ್ನೋತ್ತರಗಳನ್ನ ಕ್ವಿಜ್ ಮೂಲಕ ನಿಮ್ಮ ಚಾಣಕ್ಯ ಕಣಜ ಪ್ರಸ್ತುತಪಡಿಸುತ್ತಿದೆ. 

ಆತ್ಮೀಯ ಸ್ಪರ್ಧಾ ಮಿತ್ರರೇ ಈ ಒಂದು ಕ್ವಿಜ್ ನಿಮಗೆ ತುಂಬಾನೇ ಉಪಯುಕ್ತ. ಎಲ್ಲರೂ ಕ್ವಿಜ್ ನಲ್ಲಿ ಭಾಗವಹಿಸಿ ನಿಮ್ಮ ಅಭ್ಯಾಸವನ್ನ ದೃಢ ಮಾಡಿಕೊಳ್ಳಿ. ಲಿಂಕ್ ಕೆಳಗೆ ಕೊಡಲಾಗಿದೆ ಆ ಲಿಂಕ ಮೂಲಕ ಎಲ್ಲರೂ ಕ್ವಿಜ್ ನಲ್ಲಿ ಭಾಗವಹಿಸಿ .  
 

Ahom Dynasty, Mughals and Marathas Chapter Quizzes are useful for all competitive exams

ಅಹೋಮ್ ರಾಜಮನೆತನ, ಮೊಘಲ್ ಮತ್ತು ಮರಾಠರು ಅಧ್ಯಾಯದ ರಸಪ್ರಶ್ನೆಗಳು



💥💥💥
Time's Up
score:

Total Questions:

Attempt:

Correct:

Wrong:

Percentage:

Post a Comment

0 Comments

HSTR Previous Year Question Papers PDF/HSTR ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳ ಪಿಡಿಎಫ್
[PDF] Kannada Grammar. ಸಮಗ್ರ ಕನ್ನಡ ವ್ಯಾಕರಣ. Pdf
[PDF] HSTR CET Syllabus PDF For High School Teacher Aspirants
[PDF] ಶೈಕ್ಷಣಿಕ ಮನೋವಿಜ್ಞಾನ ವಾಮದೇವಪ್ಪ ರವರ ಪುಸ್ತಕ ಆಧಾರಿತ ಮನೋವಿಜ್ಞಾನ ಕೈ ಬರಹದ ನೋಟ್ಸ್ PDF
PU Lecturer Recruitment Syllabus PDF/ಪಿಯು ಉಪನ್ಯಾಸಕರ ನೇಮಕಾತಿ ಪಠ್ಯಕ್ರಮ ಪಿಡಿಎಫ್
[PDF] ಕಂಪ್ಯೂಟರ್ ಕೈಪಿಡಿ ನೋಟ್ಸ್ ಕನ್ನಡದಲ್ಲಿ ಪಿಡಿಎಫ್/Computer  Notes PDF In Kannada
[PDF] GPSTR PAPER-2 Mathematics And Science Syllabus With Model Question Papers PDF For GPSTR Aspirants
Garuda Purana PDF in Kannada language/ಗರುಡ ಪುರಾಣ ಪಿಡಿಎಫ್
ಕರ್ವಾಲೋ ಪೂರ್ಣಚಂದ್ರ ತೇಜಸ್ವಿ ರವರ ಕಾದಂಬರಿ ಪಿಡಿಎಫ್ /Carvalho Purnachandra Tejaswi Novel PDF
Class 10 Social Science Lesson Based Assessment Material PDF 2025-26/10ನೇ ತರಗತಿ ಸಮಾಜ ವಿಜ್ಞಾನ ಪಾಠ ಆಧಾರಿತ ಮೌಲ್ಯಾಂಕನ ಸಾಮಗ್ರಿ ಪಿಡಿಎಫ್

Important PDF Notes

Ad Code