Ad Code

Ticker

6/recent/ticker-posts

Click Below Image to Join Our Telegram For Latest Updates

On Indian Electoral System Chapter wise Quiz for all Competitive Exams/ಭಾರತದ ಚುನಾವಣಾ ವ್ಯವಸ್ಥೆಅಧ್ಯಾಯದ ರಸಪ್ರಶ್ನೆಗಳು

On Indian Electoral System Chapter wise Quiz for all Competitive Exams

ಭಾರತದ ಚುನಾವಣಾ ವ್ಯವಸ್ಥೆ ಅಧ್ಯಾಯದ ರಸಪ್ರಶ್ನೆಗಳು

ಭಾರತದ ಚುನಾವಣಾ ವ್ಯವಸ್ಥೆ ಅಧ್ಯಾಯದ ರಸಪ್ರಶ್ನೆಗಳು

ಆತ್ಮೀಯ ಸ್ಪರ್ಧಾ ಮಿತ್ರರೆಲ್ಲರಿಗೂ ಚಾಣಕ್ಯ ಕಣಜ ವೆಬ್ ತಾಣಕ್ಕೆ ಸ್ವಾಗತ....!!🙏
ಆತ್ಮೀಯ ಸ್ಪರ್ಧಾಮಿತ್ರರೇ........ 
ನನ್ನಿಂದ ಸಾಧ್ಯವೇ? ಎಂಬ ಪ್ರಶ್ನೆಯನ್ನು ನನ್ನಿಂದ ಸಾಧ್ಯ ಎಂದು ಬದಲಾಯಿಸುವುದೇ ಯಶಸ್ಸಿನ ಮೊದಲ ಹೆಜ್ಜೆ. ಬಾವಿ ಸರ್ಕಾರಿ ಅಧಿಕಾರಿಗಳು ಈ ವಾಕ್ಯವನ್ನು ಅಳವಡಿಸಿಕೊಂಡರೆ ಖಂಡಿತ  ಯಶಸ್ಸುಗಳಿಸುತ್ತೀರಿ. ನಮ್ಮ ಉತ್ಸಾಹ ಕೇವಲ ಮಾತಾಗದೇ ಕೃತಿಯಾಗಬೇಕು. ಸರ್ಕಾರಿ ಹುದ್ದೆ ಪಡಿಯುತ್ತೇವೆ ಎಂದು ನಾವು ನಿರ್ಧರಿಸಿದರೆ ಅದು ನಮ್ಮ ಅರ್ಧ ದಾರಿಯನ್ನೇ ಕ್ರಮಿಸಿದಂತಾಗುತ್ತದೆ. ನಂತರದಲ್ಲಿ ನಮ್ಮ ಪ್ರಯತ್ನಗಳು ಉಳಿದ ದಾರಿಯನ್ನು ಪೂರ್ಣಗೊಳಿಸುತ್ತದೆ. “ನಿಮ್ಮ ಭವಿಷ್ಯದ ಮೇಲೆ ನಂಬಿಕೆ ಇಡಬೇಡಿ, ನಿಮ್ಮ ಶ್ರಮದ ಮೇಲೆ ನಂಬಿಕೆ ಇಡಿ". ಎಂಬ ಡಾ. ಬಿ.ಆರ್.ಅಂಬೇಡ್ಕ‌ರವರ ಮಾತನ್ನು ನಮ್ಮ ಕಲಿಕೆಯಲ್ಲಿ ತೊಡಗಿಸಿಕೊಳ್ಳೋಣ. ಹಾಗಿದ್ದರೆ ಬನ್ನಿ  ಸಮಾಜ ವಿಜ್ಞಾನ ಭಾಗವಾದ ಇತಿಹಾಸ ಭಾಗ-2, 9ನೇ ತರಗತಿ 19ನೇ ಅಧ್ಯಾಯ ಯೂರೋಪ್ : ಮಧ್ಯಯುಗ ಹಾಗೂ ಆಧುನಿಕ ಯುಗ  ಅಧ್ಯಾಯಕ್ಕೆ ಸಂಬಂದಿಸಿದ ಬಹು ಆಯ್ಕೆಯ ಪ್ರಶ್ನೋತ್ತರಗಳನ್ನ ಕ್ವಿಜ್ ಮೂಲಕ ನಿಮ್ಮ ಚಾಣಕ್ಯ ಕಣಜ ಪ್ರಸ್ತುತಪಡಿಸುತ್ತಿದೆ. 

ಆತ್ಮೀಯ ಸ್ಪರ್ಧಾ ಮಿತ್ರರೇ ಈ ಒಂದು ಕ್ವಿಜ್ ನಿಮಗೆ ತುಂಬಾನೇ ಉಪಯುಕ್ತ. ಎಲ್ಲರೂ ಕ್ವಿಜ್ ನಲ್ಲಿ ಭಾಗವಹಿಸಿ ನಿಮ್ಮ ಅಭ್ಯಾಸವನ್ನ ದೃಢ ಮಾಡಿಕೊಳ್ಳಿ. ಲಿಂಕ್ ಕೆಳಗೆ ಕೊಡಲಾಗಿದೆ ಆ ಲಿಂಕ ಮೂಲಕ ಎಲ್ಲರೂ ಕ್ವಿಜ್ ನಲ್ಲಿ ಭಾಗವಹಿಸಿ .  
 

On Indian Electoral System Chapter wise Quiz for all Competitive Exams

ಭಾರತದ ಚುನಾವಣಾ ವ್ಯವಸ್ಥೆ ಅಧ್ಯಾಯದ ರಸಪ್ರಶ್ನೆಗಳು



💥💥💥

Post a Comment

0 Comments

Important PDF Notes

Ad Code