Ad Code

Ticker

6/recent/ticker-posts

Click Below Image to Join Our Telegram For Latest Updates

Educational Psychology Quiz Useful for PSTR/GPSTR/HSTR Competitive Exams Part-02/ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶೈಕ್ಷಣಿಕ ಮನೋವಿಜ್ಞಾನ ರಸಪ್ರಶ್ನೆಗಳು

Educational Psychology Quiz Useful for PSTR/GPSTR/HSTR Competitive Exams Part-02

ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶೈಕ್ಷಣಿಕ ಮನೋವಿಜ್ಞಾನ ರಸಪ್ರಶ್ನೆಗಳು

ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶೈಕ್ಷಣಿಕ ಮನೋವಿಜ್ಞಾನ ರಸಪ್ರಶ್ನೆಗಳು

ಆತ್ಮೀಯ ಸ್ಪರ್ಧಾ ಮಿತ್ರರೆಲ್ಲರಿಗೂ ಚಾಣಕ್ಯ ಕಣಜ ವೆಬ್ ತಾಣಕ್ಕೆ ಸ್ವಾಗತ....!!🙏
ಆತ್ಮೀಯ ಸ್ಪರ್ಧಾಮಿತ್ರರೇ........ 
ನನ್ನಿಂದ ಸಾಧ್ಯವೇ? ಎಂಬ ಪ್ರಶ್ನೆಯನ್ನು ನನ್ನಿಂದ ಸಾಧ್ಯ ಎಂದು ಬದಲಾಯಿಸುವುದೇ ಯಶಸ್ಸಿನ ಮೊದಲ ಹೆಜ್ಜೆ. ಬಾವಿ ಸರ್ಕಾರಿ ಅಧಿಕಾರಿಗಳು ಈ ವಾಕ್ಯವನ್ನು ಅಳವಡಿಸಿಕೊಂಡರೆ ಖಂಡಿತ  ಯಶಸ್ಸುಗಳಿಸುತ್ತೀರಿ. ನಮ್ಮ ಉತ್ಸಾಹ ಕೇವಲ ಮಾತಾಗದೇ ಕೃತಿಯಾಗಬೇಕು. ಸರ್ಕಾರಿ ಹುದ್ದೆ ಪಡಿಯುತ್ತೇವೆ ಎಂದು ನಾವು ನಿರ್ಧರಿಸಿದರೆ ಅದು ನಮ್ಮ ಅರ್ಧ ದಾರಿಯನ್ನೇ ಕ್ರಮಿಸಿದಂತಾಗುತ್ತದೆ. ನಂತರದಲ್ಲಿ ನಮ್ಮ ಪ್ರಯತ್ನಗಳು ಉಳಿದ ದಾರಿಯನ್ನು ಪೂರ್ಣಗೊಳಿಸುತ್ತದೆ. “ನಿಮ್ಮ ಭವಿಷ್ಯದ ಮೇಲೆ ನಂಬಿಕೆ ಇಡಬೇಡಿ, ನಿಮ್ಮ ಶ್ರಮದ ಮೇಲೆ ನಂಬಿಕೆ ಇಡಿ". ಎಂಬ ಡಾ. ಬಿ.ಆರ್.ಅಂಬೇಡ್ಕ‌ರವರ ಮಾತನ್ನು ನಮ್ಮ ಕಲಿಕೆಯಲ್ಲಿ ತೊಡಗಿಸಿಕೊಳ್ಳೋಣ. ಹಾಗಿದ್ದರೆ ಬನ್ನಿ  ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಾದ PSTR/GPSTR/HSTR ಪರೀಕ್ಷೆಗಳಿಗೆ ಶೈಕ್ಷಣಿಕ ಮನೋವಿಜ್ಞಾನದ 50 ರಸಪ್ರಶ್ನೆಗಳನ್ನು ಕ್ವಿಜ್ ಮೂಲಕ ನಿಮ್ಮ ಚಾಣಕ್ಯ ಕಣಜ ಪ್ರಸ್ತುತಪಡಿಸುತ್ತಿದೆ. 

ಆತ್ಮೀಯ ಸ್ಪರ್ಧಾ ಮಿತ್ರರೇ ಈ ಒಂದು ಕ್ವಿಜ್ ನಿಮಗೆ ತುಂಬಾನೇ ಉಪಯುಕ್ತ. ಎಲ್ಲರೂ ಕ್ವಿಜ್ ನಲ್ಲಿ ಭಾಗವಹಿಸಿ ನಿಮ್ಮ ಅಭ್ಯಾಸವನ್ನ ದೃಢ ಮಾಡಿಕೊಳ್ಳಿ. ಲಿಂಕ್ ಕೆಳಗೆ ಕೊಡಲಾಗಿದೆ ಆ ಲಿಂಕ ಮೂಲಕ ಎಲ್ಲರೂ ಕ್ವಿಜ್ ನಲ್ಲಿ ಭಾಗವಹಿಸಿ .  
 

Educational Psychology Quiz Useful for PSTR/GPSTR/HSTR Competitive Exams Part-02

ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶೈಕ್ಷಣಿಕ ಮನೋವಿಜ್ಞಾನ ರಸಪ್ರಶ್ನೆಗಳು

Educational Psychology Quiz  Useful for PSTR/GPSTR/HSTR Competitive Exams



💥💥💥

Post a Comment

0 Comments

HSTR Previous Year Question Papers PDF/HSTR ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳ ಪಿಡಿಎಫ್
[PDF] Kannada Grammar. ಸಮಗ್ರ ಕನ್ನಡ ವ್ಯಾಕರಣ. Pdf
[PDF] ಕಂಪ್ಯೂಟರ್ ಕೈಪಿಡಿ ನೋಟ್ಸ್ ಕನ್ನಡದಲ್ಲಿ ಪಿಡಿಎಫ್/Computer  Notes PDF In Kannada
Karnataka Land Surveyor Old Question Paper PDF
[PDF] ಕರ್ನಾಟಕ ಇತಿಹಾಸ,KARNATAKA HISTORY PDF FOR ALL COMPETITIVE EXAMS
[PDF] ಶೈಕ್ಷಣಿಕ ಮನೋವಿಜ್ಞಾನ ವಾಮದೇವಪ್ಪ ರವರ ಪುಸ್ತಕ ಆಧಾರಿತ ಮನೋವಿಜ್ಞಾನ ಕೈ ಬರಹದ ನೋಟ್ಸ್ PDF
PU Lecturer Recruitment Syllabus PDF/ಪಿಯು ಉಪನ್ಯಾಸಕರ ನೇಮಕಾತಿ ಪಠ್ಯಕ್ರಮ ಪಿಡಿಎಫ್
[PDF]GPSTR ಸಾಮಾನ್ಯ ಪತ್ರಿಕೆ-1 ನೋಟ್ಸ್ & ವಿವರಣಾತ್ಮಕವಾದ ಉತ್ತರಗಳೊಂದಿಗೆ ಪರೀಕ್ಷಾ ಮಾರ್ಗದರ್ಶಿ ಪಿಡಿಎಫ್
ಗ್ರಾಮ ಲೆಕ್ಕಾಧಿಕಾರಿಗಳ ಕೈಪಿಡಿ ಪಿಡಿಎಫ್/Manual of The Village Accountants PDF
[PDF] 6 ರಿಂದ 8 ಪದವಿದರ ಶಿಕ್ಷಕರ ನೇಮಕಾತಿ ಪರೀಕ್ಷೆಗಾಗಿ ಮೌಲ್ಯ ಶಿಕ್ಷಣ ಪಿಡಿಎಫ್ GPSTR ಸ್ಪರ್ಧಾರ್ಥಿಗಳಿಗಾಗಿ

Important PDF Notes

Ad Code